ಧರ್ಮಸ್ಥಳ … ನಂ ೧೩ ಅಗೆದಿಲ್ಲ ಯಾಕೆ?

Dharmasthala mass burial case: ಮಾನವ ಅವಶೇಷಗಳು ಪತ್ತೆಯಾದ 14ನೇ ಸ್ಥಳದಲ್ಲಿ ಶೋಧ ಆರಂಭಿಸಿದ SIT!

ದೂರುದಾರರು ಎಸ್‌ಐಟಿ ಅಧಿಕಾರಿಗಳನ್ನು ಹೊಸ ಸ್ಥಳಕ್ಕೆ ಕರೆದೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮಾನವ ಅವಶೇಷಗಳು ಪತ್ತೆಯಾದ ಈ ಸ್ಥಳವನ್ನು 14ನೇ ಸ್ಥಳ ಎಂದು ಗುರುತಿಸಲಾಗಿದೆ.

SIT begins exhumation at spot no 14.

ದೂರುದಾರ ಗುರುತಿಸಿದ ಸ್ಥಳದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮಾನವ ಅವಶೇಷಗಳು ಪತ್ತೆಯಾದ ಸ್ಥಳ ಸಂಖ್ಯೆ 14 ರಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಗೆಯುವ ಕಾರ್ಯವನ್ನು ಪ್ರಾರಂಭಿಸಿದೆ.

11ನೇ ಸ್ಥಳದಿಂದ ಸುಮಾರು 80 ಮೀಟರ್ ದೂರದಲ್ಲಿರುವ ಮರದ ಕೆಳಗೆ ತಲೆಬುರುಡೆ, ಸೀರೆ ಮತ್ತು ಪುರುಷನ ಚಪ್ಪಲಿಗಳು ಸೇರಿದಂತೆ ಮಾನವ ಅವಶೇಷಗಳು ಕಂಡುಬಂದ ಸ್ಥಳದಲ್ಲಿ ಅಗೆಯುವ ಕಾರ್ಯ ನಡೆಯುತ್ತಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ದೂರುದಾರರು ಎಸ್‌ಐಟಿ ಅಧಿಕಾರಿಗಳನ್ನು ಹೊಸ ಸ್ಥಳಕ್ಕೆ ಕರೆದೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮಾನವ ಅವಶೇಷಗಳು ಪತ್ತೆಯಾದ ಈ ಸ್ಥಳವನ್ನು 14ನೇ ಸ್ಥಳ ಎಂದು ಗುರುತಿಸಲಾಗಿದೆ.

ಪ್ರಕರಣದಲ್ಲಿ ಸಾಕ್ಷಿ-ದೂರುದಾರರು ತೋರಿಸಿರುವ 13 ಸ್ಥಳಗಳ ಪೈಕಿ ಈಗಾಗಲೇ 12 ಸ್ಥಳಗಳಲ್ಲಿ ಅಗೆಯುವ ಕಾರ್ಯ ಪೂರ್ಣಗೊಂಡಿದ್ದು, ಜುಲೈ 31 ರಂದು 6ನೇ ಸ್ಥಳದಲ್ಲಿ ಮಾತ್ರ ಮಾನವ ಅವಶೇಷಗಳು ಕಂಡುಬಂದಿವೆ. ಆಗಸ್ಟ್ 5 ರಂದು, ಎಸ್‌ಐಟಿ 11 ಮತ್ತು 12ನೇ ಸ್ಥಳದಲ್ಲಿ ಅಗೆದಿತ್ತು. ಆದರೆ, ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ.

SIT begins exhumation at spot no 14.

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ಮಹಿಳೆ ಸೇರಿ ಮೂವರ ಅಸ್ಥಿಪಂಜರ ಪತ್ತೆ’

ಸಾಕ್ಷಿ-ದೂರುದಾರ ಇದುವರೆಗೆ ಗುರುತಿಸಿದ್ದ 13ನೇ ಜಾಗವನ್ನು ಹೊರತುಪಡಿಸಿ, ಉಳಿದೆಲ್ಲ ಸ್ಥಳಗಳಲ್ಲಿ ಎಸ್ಐಟಿ ಶೋಧ ಕಾರ್ಯ ಪೂರ್ಣಗೊಳಿಸಿದೆ. ದೂರುದಾರ ತೋರಿಸಿದ್ದ ಜಾಗಗಳ ಹೊರತಾಗಿಯೂ, ಸೋಮವಾರ ತೋರಿಸಿದ್ದ ಹೊಸ ಜಾಗದಲ್ಲೂ ಶೋಧ ಕಾರ್ಯ ನಡೆಸಿದೆ.

ದೂರುದಾರ ಗುರುತಿಸಿದ ಕೊನೆಯ 13ನೇ ಸ್ಥಳದಲ್ಲಿ ಅಗೆಯುವ ಕಾರ್ಯ ಇನ್ನೂ ಬಾಕಿ ಇದೆ ಮತ್ತು ಅದರ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *