RSS ಭಾರತೀಯ ತಾಲಿಬಾನ್‌ಗಳು: ದೇಶ ವಿಭಜನೆಗೆ ನಿರ್ಣಯ ಮಂಡಿಸಿದ್ದು BJPಯ ಶ್ಯಾಮ ಪ್ರಸಾದ್ ಮುಖರ್ಜಿ!
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಯಾವುದೇ ‘ಸಂಘಿ’ ಇದ್ದಾರಾ? ನಿನ್ನೆ ಕೆಂಪು ಕೋಟೆಯಿಂದ ಇವರ ಬಗ್ಗೆ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. ಆರ್‌ಎಸ್‌ಎಸ್ ನೋಂದಾಯಿತ ಸಂಘಟನೆಯಲ್ಲ ಎಂಬುದು ನಾಚಿಕೆಗೇಡಿನ ಸಂಗತಿ. ಬಿ.ಕೆ ಹರಿಪ್ರಸಾದ್ ನವದೆಹಲಿ: ಆರ್‌ಎಸ್‌ಎಸ್ ಭಾರತದ ತಾಲಿಬಾನ್ ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಶನಿವಾರ ಹರಿ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ನಾನು ಆರ್‌ಎಸ್‌ಎಸ್ … Continue reading RSS ಭಾರತೀಯ ತಾಲಿಬಾನ್‌ಗಳು: ದೇಶ ವಿಭಜನೆಗೆ ನಿರ್ಣಯ ಮಂಡಿಸಿದ್ದು BJPಯ ಶ್ಯಾಮ ಪ್ರಸಾದ್ ಮುಖರ್ಜಿ!
Copy and paste this URL into your WordPress site to embed
Copy and paste this code into your site to embed