ನಮ್ಮನ್ನಗಲಿದ ಜಾನಪದ ತಜ್ಞ ಡಾ. ಎನ್. ಆರ್.ನಾಯಕ.

*ಕನ್ನಡ ಜಾನಪದ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ಡಾ ಎನ್.ಆರ್. ನಾಯಕರ ಅಗಲುವಿಕೆ ಜಾನಪದ ಕ್ಷೇತ್ರದ ಒಬ್ಬ ಹಿರಿಯ ಕೊಂಡಿ ಕಳಚಿದಂತಾಗಿದೆ. ಇವರೊಬ್ಬ ಅಪ್ಪಟ ಗ್ರಾಮೀಣ ಜಾನಪದ ತಜ್ಞರಾಗಿ ನಾಡು ಕಂಡ ಒಬ್ಬ ಅಪರೂಪದ ಸಾಧಕರು. ಕಳೆದ ಶತಮಾನದ ಆರಂಭದ ಒಂದೆರಡು ದಶಕಗಳ ನಂತರ ನಡೆದ ಜನಪದ ಕ್ಷೇತ್ರ ಕಾರ್ಯಗಳು, ವಿಚಾರ- ವಿಮರ್ಶೆ ಅಪೂರ್ವವಾದದ್ದು. ಆ ದಾರಿಯಲ್ಲಿ ತೊಡಗಿಸಿಕೊಂಡ ಕನ್ನಡದ ವಿದ್ವಾಂಸರಲ್ಲಿ ಡಾ. ಎನ್. ಆರ್. ನಾಯಕರು ಒಬ್ಬರು. ಸುಮಾರು ಐದು ದಶಕಗಳಿಗೂ ಹೆಚ್ಚು ಕಾಲ ಈ … Continue reading ನಮ್ಮನ್ನಗಲಿದ ಜಾನಪದ ತಜ್ಞ ಡಾ. ಎನ್. ಆರ್.ನಾಯಕ.