

ಈ ಬಾರಿ ಯಾರೆಲ್ಲ ದೊಡ್ಡ ಮನೆಗೆ ಹೋಗ್ತಾರೆ ಎಂಬ ಕುತೂಹಲ ಸಹಜವಾಗಿಯೇ ವೀಕ್ಷಕರಲ್ಲಿ ಹೆಚ್ಚಾಗಿದೆ. ಈ ನಡುವೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


ಸುದೀಪ್ ಸಾಂದರ್ಭಿಕ ಚಿತ್ರ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12’ ಸೆಪ್ಟೆಂಬರ್ 28 ರಿಂದ ಆರಂಭವಾಗಲಿದೆ.


ಈ ಬಾರಿ ಯಾರೆಲ್ಲ ದೊಡ್ಡ ಮನೆಗೆ ಹೋಗ್ತಾರೆ ಎಂಬ ಕುತೂಹಲ ಸಹಜವಾಗಿಯೇ ವೀಕ್ಷಕರಲ್ಲಿ ಹೆಚ್ಚಾಗಿದೆ. ಈ ನಡುವೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ಲಿಸ್ಟ್‌ನಲ್ಲಿ ವಿಜಯ್ ಸೂರ್ಯ, ರಾಧಾ ರಮಣ ಖ್ಯಾತಿಯ ನಟಿ ಶ್ವೇತಾ ಪ್ರಸಾದ್, ಸತ್ಯ ಧಾರಾವಾಹಿ ನಟ ಸಾಗರ್ ಬಿಲ್ಲಿಗೌಡ, ಯು ಟ್ಯೂಬರ್ ಎಂ. ಡಿ. ಸಮೀರ್ , ದಿವ್ಯಾ ವಸಂತ್, ಮೇಘಾ ಶೆಟ್ಟಿ ಮತ್ತಿತರ ಹೆಸರಿದೆ.
ಹಾಗೆಯೇ ಸಂಖ್ಯಾಶಾಸ್ತ್ರಜ್ಞ ಅರವಿಂದ್ ರತನ್, ಯೂಟ್ಯೂಬರ್ ಪಾಯಲ್ ಚೆಂಗಪ್ಪ, ವರುಣ್ ಆರಾಧ್ಯಾ, ಮಹಾನಟಿ ಖ್ಯಾತಿಯ ಗಗನ ಭಾರಿ, ಗಾಯಕ ಸುನೀಲ್ ಮತ್ತಿತರ ಹೆಸರು ಪಟ್ಟಿಯಲ್ಲಿ ಇದೆ. (kp.c)

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






