Bigg Boss Kannada 12: ಆರಂಭಕ್ಕೆ ಕ್ಷಣಗಣನೆ, ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಂತಿದೆ…

ಈ ಬಾರಿ ಯಾರೆಲ್ಲ ದೊಡ್ಡ ಮನೆಗೆ ಹೋಗ್ತಾರೆ ಎಂಬ ಕುತೂಹಲ ಸಹಜವಾಗಿಯೇ ವೀಕ್ಷಕರಲ್ಲಿ ಹೆಚ್ಚಾಗಿದೆ. ಈ ನಡುವೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸುದೀಪ್ ಸಾಂದರ್ಭಿಕ ಚಿತ್ರ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12’ ಸೆಪ್ಟೆಂಬರ್‌ 28 ರಿಂದ ಆರಂಭವಾಗಲಿದೆ. ಈ ಬಾರಿ ಯಾರೆಲ್ಲ ದೊಡ್ಡ ಮನೆಗೆ ಹೋಗ್ತಾರೆ ಎಂಬ ಕುತೂಹಲ ಸಹಜವಾಗಿಯೇ ವೀಕ್ಷಕರಲ್ಲಿ ಹೆಚ್ಚಾಗಿದೆ. ಈ ನಡುವೆ ಸಂಭಾವ್ಯ ಸ್ಪರ್ಧಿಗಳ … Continue reading Bigg Boss Kannada 12: ಆರಂಭಕ್ಕೆ ಕ್ಷಣಗಣನೆ, ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಂತಿದೆ…