ಅಡಕೆ ಬೆಳೆಗಾರರ ಸಮಸ್ಯೆ ಆಲಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಎಲೆಚುಕ್ಕಿ ರೋಗ ಎಳೆಯ ಅಡಕೆ ಮರಗಳ ಸಾವು ಸೇರಿದಂತೆ ಅಡಕೆ ಬೆಳೆಗಾರರ ಸಮಸ್ಯೆ ಆಲಿಸಿದ ಮುಖ್ಯಮಂತ್ರಿಗಳು ಅಡಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಫಂದಿಸುವ ಭರವಸೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಮಾಡಿ ಅಡಕೆ ಬೆಳೆಗಾರರ ಪರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ನೀಡಿದ ಮನವಿ ಸ್ವೀಕರಿಸಿ ಚರ್ಚಿಸಿದ ಮುಖ್ಯಮಂತ್ರಿಗಳು ಶಾಸಕರ ಮನವಿಗೆ ಸ್ಫಂದಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಶಾಸಕರ ಕಾರ್ಯಾಲಯ ಸಿದ್ಧಾಪುರದಲ್ಲಿ ನಡೆದ ಅಡಕೆ ಬೆಳೆಗಾರರ ಸಭೆ, ಅಡಕೆ ಬೆಳೆಗಾರರು ಮತ್ತು ಸಂಘ ಸಂಸ್ಥೆಗಳು ಅಡಕೆ ಬೆಳೆಗಾರರ … Continue reading ಅಡಕೆ ಬೆಳೆಗಾರರ ಸಮಸ್ಯೆ ಆಲಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed