




ಶಿರಸಿ, ಇಲ್ಲಿಯ ಅಂಬಾಗಿರಿ ದೈವಜ್ಞ ಕಲ್ಯಾಣ ಮಂಟಪದಲ್ಲಿ ಗುರುವಂದನೆ ಮತ್ತು ಸನ್ಮಾನ ನಡೆಯಲಿದ್ದು ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾಜದ ಎಲ್ಲರಿಗೂ ಸಂಘಟಕರು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.


ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಧರ್ಮಸ್ಥಳ ಶಿರಸಿ ವಿಭಾಗ ಮತ್ತು ಶಿರಸಿ ತಾಲೂಕಾ ನಾಮಧಾರಿ ಸಮಾಜ ಅಭಿವೃದ್ಧಿ ಸಂಘಗಳು ಸಂಯುಕ್ತವಾಗಿ ನಡೆಸುತ್ತಿರುವ ಈ ಕಾರ್ಯಕ್ರಮದಲ್ಲಿ ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ ೬ ಜನ ಪ್ರಮುಖರಿಗೆ ಸಾರ್ವಜನಿಕ ಸನ್ಮಾನ ದೊಂದಿಗೆ ಅಭಿನಂದನೆ ನಡೆಯಲಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






