ಮಾಧ್ಯಮಗಳಲ್ಲಿ ಅಪಪ್ರಚಾರ ಮಂಕಾಳು ಬೇಸರ…

ಎಲ್ಲಾ ಗ್ಯಾರಂಟಿ ಯೋಜನೆಗಳ ಯಶಸ್ಸಿನ ನಡುವೆ ನಾವು ಅಭಿವೃದ್ಧಿ ಕೆಲಸ ಮಾಡುತಿದ್ದೇವೆ ಆದರೆ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ ವಿರುದ್ಧವೇ ಅಪಪ್ರಚಾರ ನಡೆಯುತ್ತಿದೆ ಇದರ ಮರ್ಮವೇನು ಎನ್ನುವುದು ನನಗೆ ತಿಳಿಯುತ್ತಿಲ್ಲ ಎಂದು ವಿಶಾದಿಸಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಿಂದೆ ಗ್ಯಾರಂಟಿ ಯೋಜನೆಗಳಿರಲಿಲ್ಲ ಅಭಿವೃದ್ಧಿಯೂ ಆಗಿಲ್ಲ ಕೆಲಸಮಾಡದವರು ಸುಳ್ಳು ಹೇಳುತಿದ್ದರು ಎಂದು ಮಾರ್ಮಿಕವಾಗಿ ನುಡಿದರು. ಸಿದ್ಧಾಪುರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭೀಮಣ್ಣ ಕೂಡಾ ಉತ್ತಮ ಕೆಲಸ ಮಾಡುತಿದ್ದಾರೆ. ಸರ್ಕಾರದ ಕಾಮಗಾರಿಗಳ ಜೊತೆ ವೈಯಕ್ತಿಕ … Continue reading ಮಾಧ್ಯಮಗಳಲ್ಲಿ ಅಪಪ್ರಚಾರ ಮಂಕಾಳು ಬೇಸರ…