ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ ವಿಜೃಂಭಣೆಯಿಂದ ಜರುಗಲಿದೆ.ಎಪ್ರಿಲ್ 14 ರಂದು ಬೆಳಿಗ್ಗೆ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ, ಬ್ರಹ್ಮಕೂರ್ಚ ಹವನ, ಗಣೇಶ ಪೂಜೆ, ದೇವನಾಂದಿ, ಶ್ರೀ ಚೆನ್ನಮ್ಮ ದೇವಿಗೆ ಕಲಾವೃದ್ಧಿ ಹೋಮ, ವಿಶೇಷ‌ ಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 7 ರಿಂದ ಸತ್ಯಸಾಯಿ ಸೇವಾ ಸಮಿತಿ ಸಿದ್ದಾಪುರದಿoದ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ … Continue reading ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#