ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ರಾಜೇಶ್‌ ನಾಯ್ಕ ಮೇಲೆ ಪ್ರಭು ದೊಡ್ಮನಿ ಎನ್ನುವ ವ್ಯಕ್ತಿ ಹಲ್ಲೆಗೆ ಮುಂದಾದ ಬಗ್ಗೆ ಪ್ರಕರಣ ದಾಖಲಾಗಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಶಿರಳಗಿ ಗ್ರಾಮ ಪಂಚಾಯತ್‌ ಪ್ರಭಾರಿ ಪಿ.ಡಿ.ಓ. ರಾಜೇಶ್‌ ಪೊಲೀಸ್‌ ದೂರು ನೀಡಿರುವ ಪ್ರಕಾರ ದಾಖಲೆ ಇಲ್ಲದ ತನ್ನ ಕೆಲಸ ಮಾಡಿಸುವ ಪ್ರಭು ದೊಡ್ಮನಿ … Continue reading ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #