teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ ನಾಲ್ಕು ಜನರಲ್ಲಿ ಹಿಂದಿನ ಅವಧಿಯ ವಿಜೇತ ತಂಡದ ಮೂವರು ಮತ್ತು ಎದುರಾಳಿ ತಂಡದ ಎಂ.ಕೆ. ನಾಯ್ಕ ಕಡಕೇರಿ ಸೇರಿದ್ದಾರೆ.

ಹಿಂದಿನ ಅವಧಿಯ ನಿರ್ಧೇಶಕರಾಗಿದ್ದ ಸತೀಶ್‌ ಹೆಗಡೆ, ಗುರುರಾಜ್‌ ನಾಯ್ಕ ಮತ್ತು ನಾಗರಾಜ್‌ ಮಡಿವಾಳ ಜೊತೆ ಮಾಜಿ ಅಧ್ಯಕ್ಷ ಮೋಹನ ನಾಯ್ಕ ಕಡಕೇರಿ ಪುನರಾಯ್ಕೆ ಆದವರಲ್ಲಿ ಸೇರಿದ್ದಾರೆ.

ಜಿ.ಜಿ. ಹೆಗಡೆ,ಮಂಜುನಾಥ ನಾಯ್ಕ ಸುಧಾಬಾಯಿ,ದಿವ್ಯಾ ನಾಯ್ಕ ಮತ್ತು ರೀಟಾ ಡಿಸೋಜಾ ಆಯ್ಕೆಯಾದ ಇತರ ಶಿಕ್ಷಕ, ಶಿಕ್ಷಕಿಯರಾಗಿದ್ದಾರೆ. ಒಟ್ಟೂ ೯ ಸ್ಥಾನಗಳಲ್ಲಿ ಹೆಚ್ಚಿನ ಮತಗಳಿಂದ ಆಯ್ಕೆಯಾಗಿರುವ ತಂಡದ ನಾಯಕ ಮೋಹನ ನಾಯ್ಕ ಗುಂಪಿನ ಆರು ಜನ ಸದಸ್ಯರ ಎದುರು ಹಿಂದಿನ ಅವಧಿಯ ಸದಸ್ಯರಲ್ಲಿ ಮೂರು ಜನರು ಹೊಸದಾಗಿ ಆಯ್ಕೆಯಾದಂತಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *