siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?*

*ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ನಿಂದ ವರದಿಯಾಗಿದೆ. ಸಿದ್ದಾಪುರ ತಾಲೂಕ ಹಾಳದಕಟ್ಟ ನಿವಾಸಿ ಪೂನಂ ಗಣಪತಿ ಶೇಟ್ ಎಂದಿನಂತೆ ತಮ್ಮ ಗಂಡನನ್ನು ಬೀಳ್ಕೊಟ್ಟು ಮನೆ ಬಾಗಿಲು ಹಾಕುತ್ತಿರುವ ವೇಳೆಯಲ್ಲಿ ತಕ್ಷಣ ಪಕ್ಕದ ತೋಟದ ಕಂಪೌಂಡ್ ಜಿಗಿದು ಒಳಬಂದ ದುಷ್ಕರ್ಮಿಯೊಬ್ಬ ಪೂನಂ ಕುತ್ತಿಗೆಯಲ್ಲಿದ್ದ ಮಂಗಳಸೂತ್ರ ಹರಿದು ಅಪಹರಿಸಿದ್ದಾನೆ. ಹೀಗೆ ಕದಿಯುವಾಗ ಮಂಗಲಸೂತ್ರ ತುಂಡಾಗಿ ಅರ್ಧ ಮಂಗಲಸೂತ್ರ ಕಳ್ಳನ ಪಾಲಾಗಿದೆ ಎನ್ನಲಾಗಿದೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ ಎಂದು ತಿಳಿದು ಬಂದಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

Latest Posts

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ನಿಂದ ವರದಿಯಾಗಿದೆ. ಸಿದ್ದಾಪುರ ತಾಲೂಕ ಹಾಳದಕಟ್ಟ ನಿವಾಸಿ ಪೂನಂ ಗಣಪತಿ ಶೇಟ್ ಎಂದಿನಂತೆ ತಮ್ಮ ಗಂಡನನ್ನು ಬೀಳ್ಕೊಟ್ಟು ಮನೆ ಬಾಗಿಲು ಹಾಕುತ್ತಿರುವ ವೇಳೆಯಲ್ಲಿ...

Recommended For You

About the Author: Kanneshwar Naik

Leave a Reply

Your email address will not be published. Required fields are marked *