ಕಾರವಾರ; ರೈಲು ನಿಲ್ದಾಣ ತಪಾಸಣೆ…

ಕಾರವಾರ:
ಕೊಂಕಣ ರೈಲ್ವೆ ಬಳಕೆದಾರರ ಸಲಹಾ ಸಮಿತಿ (KRUCC) ಸದಸ್ಯರೂ ಆಗಿರುವ ಶಾಸಕ ಭೀಮಣ್ಣ ಟಿ. ನಾಯ್ಕ್

ಇಂದು ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು.

ತಪಾಸಣೆ ವೇಳೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಕುಡಿಯುವ ನೀರು, ಆಸನ ವ್ಯವಸ್ಥೆ, ಶೌಚಾಲಯ ಹಾಗೂ ನೈರ್ಮಲ್ಯದ ಸ್ಥಿತಿಗತಿಗಳನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದರು. ಜೊತೆಗೆ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಮೂಲಸೌಕರ್ಯಗಳ ಕುರಿತು ರೈಲ್ವೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಕಾರವಾರ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಮತ್ತು ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮವಹಿಸಬೇಕು. ನಿಲ್ದಾಣದ ಅಭಿವೃದ್ಧಿ ಹಾಗೂ ಪ್ರಯಾಣಿಕರ ಸೌಕರ್ಯಗಳನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಸಂಬಂಧಪಟ್ಟ ಕೊಂಕಣ ರೈಲ್ವೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೊಂಕಣ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಾರವಾರ; ರೈಲು ನಿಲ್ದಾಣ ತಪಾಸಣೆ…

ಕಾರವಾರ:ಕೊಂಕಣ ರೈಲ್ವೆ ಬಳಕೆದಾರರ ಸಲಹಾ ಸಮಿತಿ (KRUCC) ಸದಸ್ಯರೂ ಆಗಿರುವ ಶಾಸಕ ಭೀಮಣ್ಣ ಟಿ. ನಾಯ್ಕ್ ಇಂದು ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ...

ಮಂಕಾಳು, ಉಮಾಶ್ರೀ ನಾಮಪತ್ರ ಸಲ್ಲಿಕೆ…

ವಿಧಾನ ಸಭೆಯ ಉಪಸಭಾಧ್ಯಕ್ಷರ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನ ಪರಿಷತ್ ನ ಉಪ ಸಭಾಪತಿ ಸ್ಥಾನಕ್ಕೆ ನಟಿ ಉಮಾಶ್ರೀ...

tyrasi id… ತ್ಯಾರಸಿ ವಿಭಿನ್ನ ಸ್ವಾತಂತ್ರೋತ್ಸವ…

ಸಿದ್ದಾಪುರ: ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ 80% ಕ್ಕಿಂತ ಅಧಿಕ ಅಂಕ ಗಳಿಸಿದ ಊರಿನ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ತಾಲೂಕಿನ ತ್ಯಾರ್ಸಿಯ ಸಮೃದ್ಧಿ ಯುವ ಬಳಗದ...

ಸುಳ್ಳು ಸುದ್ದಿ… ಮೂರ್ಖರಿಂದ ಕುರಿಗಳಾದ ಪೊಲೀಸ್ ರು!

ಕೆಲವು ಹಿರಿಯ ಅಧಿಕಾರಿಗಳ ದೋಸ್ತಿಯ ಫಲಾಭವಿಗಳಾದ ಅಡ್ಡ ಕಸುಬಿ ಪತ್ರಕರ್ತರ ಗಾಳಿಸುದ್ದಿಗೆ ಅಧಿಕಾರಿಗಳು ಹೈರಾಣಾದ ಕತೆ ಇದು. ಆಗಿದ್ದೇನೆಂದರೆ…. ಸಿದ್ದಾಪುರ ನಿಡಗೋಡು ವ್ಯಾಪ್ತಿಯ ಐಗೋಡು...

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

Latest Posts

ಕಾರವಾರ; ರೈಲು ನಿಲ್ದಾಣ ತಪಾಸಣೆ…

ಕಾರವಾರ:ಕೊಂಕಣ ರೈಲ್ವೆ ಬಳಕೆದಾರರ ಸಲಹಾ ಸಮಿತಿ (KRUCC) ಸದಸ್ಯರೂ ಆಗಿರುವ ಶಾಸಕ ಭೀಮಣ್ಣ ಟಿ. ನಾಯ್ಕ್ ಇಂದು ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ತಪಾಸಣೆ ವೇಳೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಕುಡಿಯುವ ನೀರು, ಆಸನ ವ್ಯವಸ್ಥೆ, ಶೌಚಾಲಯ ಹಾಗೂ ನೈರ್ಮಲ್ಯದ ಸ್ಥಿತಿಗತಿಗಳನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದರು. ಜೊತೆಗೆ ನಿಲ್ದಾಣದಲ್ಲಿ...

Recommended For You

About the Author: Kanneshwar Naik

Leave a Reply

Your email address will not be published. Required fields are marked *