ಕಡಲಾಮೆ ಸಾವು….

ಕಾರವಾರ:ಟಾಗೋರ್ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಕಡಲಾಮೆ ಸಾವು

ಕಾರವಾರ: ನಗರದ ಟಾಗೋರ್ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಜಾತಿಯ ಕಡಲಾಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ,
ಚಾಪೆಲ್ ವಾರ್ಶಿಪ್ ಮ್ಯೂಸಿಯಂ ಹಿಂಭಾಗದ ಕಡಲತೀರದಲ್ಲಿ ಬುಧವಾರ ಕಡಲಾಮೆ ಪತ್ತೆಯಾಗಿದೆ.ವಿಷಯ ತಿಳಿದ ಅರಣ್ಯ ಇಲಾಖೆ ಹಾಗೂ ಮರೈನ್ ಎಸ್‌ಪಿಎಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡರು.
ಕಡಲಾಮೆ ಮೃತಪಟ್ಟು ಹಲವು ದಿನಗಳಾಗಿವೆ ಎನ್ನಲಾಗಿದ್ದು,ದೇಹ ಸಂಪೂರ್ಣ ಕೊಳೆತಿದ್ದರಿಂದ ಸಾವಿನ ನಿಖರ ಕಾರಣ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಬಳಿಕ ಅಧಿಕಾರಿಗಳ ಸಮ್ಮುಖದಲ್ಲಿ ಕಡಲಾಮೆಯನ್ನು ಕಡಲತೀರದಲ್ಲಿಯೇ ಹೂಳಲಾಯಿತು.
ಮೀನುಗಾರಿಕಾ ಬಲೆಗೆ ಸಿಲುಕಿಯೋ ಅಥವಾ ದೋಣಿಗೆ ಡಿಕ್ಕಿಯಾಗಿ ಮೃತಪಟ್ಟಿರಬಹುದೆoಬ ಅನುಮಾನ ವ್ಯಕ್ತವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅರ್ಥಪೂರ್ಣ ವಾರ್ಷಿಕ ಸಭೆ…

ಸಿದ್ದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ತಾಲೂಕಿನ ಬೇಡ್ಕಣಿಯ...

ಕಡಲಾಮೆ ಸಾವು….

ಕಾರವಾರ:ಟಾಗೋರ್ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಕಡಲಾಮೆ ಸಾವು ಕಾರವಾರ: ನಗರದ ಟಾಗೋರ್ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಜಾತಿಯ ಕಡಲಾಮೆ ಮೃತಪಟ್ಟ ಸ್ಥಿತಿಯಲ್ಲಿ...

ಕಾರವಾರ; ರೈಲು ನಿಲ್ದಾಣ ತಪಾಸಣೆ…

ಕಾರವಾರ:ಕೊಂಕಣ ರೈಲ್ವೆ ಬಳಕೆದಾರರ ಸಲಹಾ ಸಮಿತಿ (KRUCC) ಸದಸ್ಯರೂ ಆಗಿರುವ ಶಾಸಕ ಭೀಮಣ್ಣ ಟಿ. ನಾಯ್ಕ್ ಇಂದು ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ...

ಮಂಕಾಳು, ಉಮಾಶ್ರೀ ನಾಮಪತ್ರ ಸಲ್ಲಿಕೆ…

ವಿಧಾನ ಸಭೆಯ ಉಪಸಭಾಧ್ಯಕ್ಷರ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನ ಪರಿಷತ್ ನ ಉಪ ಸಭಾಪತಿ ಸ್ಥಾನಕ್ಕೆ ನಟಿ ಉಮಾಶ್ರೀ...

Latest Posts

ಅರ್ಥಪೂರ್ಣ ವಾರ್ಷಿಕ ಸಭೆ…

ಸಿದ್ದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ 50ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕೋಟೆ ಆಂಜನೇಯ ದೇವಾಲಯದಲ್ಲಿ ಗುರುವಾರ ನಡೆದ ಸರ್ವ ಸಾಧಾರಣಾ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸಂಘದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *