ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಸಾಥ್

ಶಿರಸಿ: ಸಹಕಾರ ಕ್ಷೇತ್ರವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಶಕ್ತಿಯಾಗಿದೆ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಹೇಳಿದರು.

ಶಿರಸಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಬಸವೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ನಿ. ಶಿರಸಿ ಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 25 ವರ್ಷಗಳಿಂದ ಗ್ರಾಹಕರ ನಂಬಿಕೆ ಮತ್ತು ವಿಶ್ವಾಸವನ್ನು ಕಾಯ್ದುಕೊಂಡು, ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿರುವ ಸೊಸೈಟಿಯ ಆಡಳಿತ ಮಂಡಳಿ, ಸಿಬ್ಬಂದಿವರ್ಗ ಹಾಗೂ ಸಮಸ್ತ ಶೇರುದಾರರಿಗೆ ಶಾಸಕರು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಡೆ ಸಂಸ್ಥಾನ ಮಠದ ಶ್ರೀ ಮ. ನಿ. ಪ್ರ. ಡಾ. ಮಹಾಂತ ಮಹಾಸ್ವಾಮಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕೆನರಾ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೆ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಶಾಸಕ ಶಿವರಾಮ್ ಹೆಬ್ಬಾರ್, ಮಾಜಿ ಶಾಸಕ ವಿ. ಎಸ್. ಪಾಟೀಲ್, ಪ್ರಮುಖ ಮುಖಂಡರಾದ ಮಂಜುನಾಥ ಗೌಡ, ವೀರೇಂದ್ರ ಆರ್. ಪಾಟೀಲ್, ಜಿ. ಟಿ. ಹೆಗಡೆ ತಟ್ಟಿಸರ ಸೇರಿದಂತೆ ಸಹಕಾರಿ ಕ್ಷೇತ್ರದ ಪ್ರಮುಖ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

aghanaashini ಅಘನಾಶಿನಿ ಉಳಿಸಲು ಭಾಗೀನ

ಸಿದ್ದಾಪುರ: ದೇಶದ ಪವಿತ್ರ ನದಿಯಾದ ಅಘನಾಷಿನಿ ಯಾವುದೇ ಆಣೆಕಟ್ಟು, ನದಿ ತಿರುವಿನಂತೆ ಯೋಜನೆಗಳಿಂದ ಅಪವಿತ್ರಗೊಳ್ಳದೆ ಪವಿತ್ರವಾಗಿ ಇರುವಂತೆ, ಕಾಲಕಾಲಕ್ಕೆ ಮಳೆ-ಬೆಳೆಯಾಗಿ ನಾಡಿನ‌ ಸಮಸ್ತ ಜನತೆಗೆ...

ಕಥಾ ಸರಣಿ..೦೨- ಪೊಲೀಸ್ ಕೆಲಸ ಮಾಡದಿರುವುದೂ ದೇಶದ್ರೋಹ…

ನನ್ನ ಛತ್ರಿಯೇ… ಬೇಕು…! ಜಜ್… ಎಲ್ರಿ ಛತ್ರಿ ಕತೆ ಮುಗಿಸಬಹುದಾ? fine… ಪಿ. ಪಿ. ಇದು ನನ್ನ ಸರ್ವೀಸ್ ನಲ್ಲೇ ಅಪರೂಪದ ಪ್ರಕರಣ.. ಮಾಜಿ...

ಕಸ್ತೂರಿ ರಂಗನ್ ವರದಿ…. ಭಿನ್ನಮತ

ಕಸ್ತೂರಿರಂಗನ್ ವರದಿ ಕುರಿತು ಸಂಸದ ಕಾಗೇರಿ ಹೇಳಿಕೆಗೆ ಅರ್ಜುನ್ ಆಕ್ರೋಶ ಬೆಟ್ಟ ಅಕ್ರಮಿಗಳ ಪರ ನಿಲುವಿಗೆ ಭೀಮಘರ್ಜನೆ ಆಕ್ಷೇಪ ಶಿರಸಿ : ಕೆನರಾ ಸಂಸದ...

ಕಥಾ ಸರಣಿ -೦೧ –

ಜಜ್. ಹಾಗಾದರೆ… ಒಬ್ಬ ವ್ಯಕ್ತಿ ಒಂದೇ ರಾತ್ರಿ ಐದು ಕೊಲೆ ಮಾಡಿದ್ದಾನೆ ಎಂದು ನಾನೂ ನಂಬಬೇಕೆ? ವಕೀಲ- ಮೈ ಲಾರ್ಡ್… ಅವನೇ ಒಪ್ಪಿಕೊಂಡಿದ್ದಾನೆ…. ಕೊಲೆಯ...

ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಸಾಥ್

ಶಿರಸಿ: ಸಹಕಾರ ಕ್ಷೇತ್ರವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಶಕ್ತಿಯಾಗಿದೆ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಹೇಳಿದರು. ಶಿರಸಿಯ...

Latest Posts

aghanaashini ಅಘನಾಶಿನಿ ಉಳಿಸಲು ಭಾಗೀನ

ಸಿದ್ದಾಪುರ: ದೇಶದ ಪವಿತ್ರ ನದಿಯಾದ ಅಘನಾಷಿನಿ ಯಾವುದೇ ಆಣೆಕಟ್ಟು, ನದಿ ತಿರುವಿನಂತೆ ಯೋಜನೆಗಳಿಂದ ಅಪವಿತ್ರಗೊಳ್ಳದೆ ಪವಿತ್ರವಾಗಿ ಇರುವಂತೆ, ಕಾಲಕಾಲಕ್ಕೆ ಮಳೆ-ಬೆಳೆಯಾಗಿ ನಾಡಿನ‌ ಸಮಸ್ತ ಜನತೆಗೆ ಒಳಿತನ್ನು ನೀಡುವಂತೆ ಪಾರ್ಥಿಸಿ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸಿದ್ದಾಪುರ ತಾಲೂಕಿನ ಬಾಳೂರಿನಲ್ಲಿ ಅಘನಾಷಿನಿಗೆ‌ ಬಾಗಿನ ಅರ್ಪಿಸಿ ಪವಿತ್ರ ಗಂಗಾ ಪೂಜೆ‌ ನೆರವೇರಿಸಿದರು.ಅಘನಾಶಿನಿಯ ಉಗಮಸ್ಥಾನವಾದ ಶಿರಸಿ ನಗರದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *