ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ ಆಸ್ತಿ ಮುಟ್ಟುಗೋಲು ಹಾಕಿ ಮುಂದಿನ ಕ್ರಮ ಜರುಗಿಸಬೇಕೆಂದು vss ಸದ ಸ್ಯರ ಪರವಾಗಿ ಸಹಕಾರಿ ಸಹಾಯಕ ನಿಬಂಧಕರಿಗೆ ದೂರು ಸಲ್ಲಿಸಲಾಗಿದೆ. ಕೋಲಶಿರಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದಲ್ಲಿ ಹಗರಣ ಆಗಿರುವ ಬಗ್ಗೆ ಆಂತರಿಕ ಲೆಕ್ಕ ಪರಿಶೋಧಕರು ವರದಿ ನೀಡಿದ್ದಾರೆ.

ಇದರ ಬಗ್ಗೆ ಸೂಕ್ತ ತನಿಖೆ ನಡೆಸುವ ಜೊತೆಗೆ ಆರಂಭದಲ್ಲಿ ಆಡಳಿತ ಸಮಿತಿಯ ಎಲ್ಲಾ ಸದಸ್ಯರು ಮತ್ತು ಕಾರ್ಯದರ್ಶಿಯ ಚರ – ಸ್ಥಿರಾಸ್ತಿ ಮುಟ್ಟುಗೋಲು ಹಾಕಬೇಕು ಈ ಕ್ರಮ ಜರುಗಿಸುವ ಜೊತೆಗೆ ಸದ ಸ್ಯರಿಗೆ ನ್ಯಾಯ ಒದಗಿಸಲು ಐದು ದಿನದ ಗಡವು ನೀಡುತ್ತೇವೆ. ನಿಗದಿತ ಅವಧಿಯಲ್ಲಿ ಇವರ ಮೇಲೆ ಸೂಕ್ತ ಕ್ರಮವಾಗದಿದ್ದರೆ ಸಂಘದ ಎದುರು ಪ್ರತಿಭಟನಾ ಧರಣಿ ಅನಿವಾರ್ಯ ಆಗಲಿದೆ ಎಂದು ಎಚ್ಚರಿಸಿ ರುವ ಬಾಲಕೃಷ್ಣ ನಾಯ್ಕ, ಪಾಂಡುರಂಗ ನಾಯ್ಕ, ರವಿ ಕೊಠಾರಿ, ಕೃಷ್ಣ ಹೆಗ್ಗೋಡುಮನೆ ಸೇರಿದ ಕೆಲವು ಸದಸ್ಯರು ಮನವಿ ನೀಡಿ ಆಗ್ರಹಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

vss ಹಗರಣ…part -೦೩… ಒಪ್ಪುವವರಿಗೆ OK ಬೇರೆಯವರಿಗೆ ಎಲ್ಲದಕ್ಕೂ ಯಾಕೆ? ೧೦-೧೫ ಕೋಟಿ ವಿಚಾರ!!!!

. ಕೋಲಶಿರಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘವನ್ನು next ಲೆವೆಲ್ ಗೆ ಒಯ್ಯುವ ಭ್ರಾಂತಿ ಹುಟ್ಟಿಸಿದ ಮಾರುತಿ ಮಾತಿಗೆ ಎಲ್ಲರೂ ತಲೆದೂಗಲು ಇಷ್ಟೇ...

ಹತ್ತಲ್ಲ…೧೫ ಕೋಟಿಗೂ ಹೆಚ್ಚು ಲಪಡಾ… !!! ಮಾರುತಿ ಮಹಿಮೆ…೦೨ kolsirsi vss issue…?

ಮಾರುತಿ ಯಶವoತ್ ಮಾಳವಿ… ೨೦ ವರ್ಷಗಳ ಹಿಂದೆ ಸೈಕಲ್ ಏರಿ ಕೋಲಶಿರಸಿ ಗೆ ಬಂದು ಇಲ್ಲಿ vss ceo ಆದ ಹಿಂದೆ ದೊಡ್ಡ ಕತೆಯೇ...

Latest Posts

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಸಿದ್ದಾಪುರ ತಾಲೂಕಿನ ಬಿಳಗಿಯ ಜ್ಷಾನಸಾಗರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *