ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ನಡೆದ ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆಯಲ್ಲಿ ವ್ಯಕ್ತವಾಯಿತು.

ಸಿದ್ದಾಪುರ ಲಯನ್ಸ್ ಬಾಲಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು ಸಂಘದ ಸಮುದಾಯ ಭವನಕ್ಕೆ ಸಂಘದ ಅಭಿವೃದ್ಧಿ ಗೆ ಬಹಳ ಜನ ಕೆಲಸ ಮಾಡಿದ್ದಾರೆ. ಶಿರಸಿ ಕ್ಷೇತ್ರದ ಮೊದಲ ನಾಮಧಾರಿ ಶಾಸಕರಾದ ಭೀಮಣ್ಣ ನಾಯ್ಕ ಅನುದಾನ ನೀಡಿ ಆಸಕ್ತಿ ವಹಿಸಿದ ಮೇಲೆ ಮಾಧ್ಯಮ ಗೋಷ್ಠಿ ಗಳು ಗೊಂದಲಗಳು ಪ್ರಾರಂಭವಾದವು ಈ ದುರುದ್ದೇಶದ ಹಿಂದೆ ಯಾವ ಹಿತಾಸಕ್ತಿ ಕೆಲಸಮಾಡುತ್ತಿದೆ?. ಕೆಲವು ತಿಂಗಳುಗಳಲ್ಲಿ ಮುಕ್ತಾಯವಾಗುವ ಸಭಾಭವನ ನಿರ್ಮಾಣಕ್ಕೆ ತೊಂದರೆ, ಸಂಘ,ಪದಾಧಿಕಾರಿಗಳ ವಿರುದ್ಧ ನಡೆಯುವ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವ ಸತ್ಯ ಸಮಾಜಕ್ಕೆ ಅರ್ಥ ವಾಗಬೇಕು ಎಂದರು.

ಸಭೆಯ ಪ್ರಾರಂಭದಲ್ಲಿ ನಾಗರಾಜ್ ನಾಯ್ಕ ಬೇಡಕಣಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಕೆ.ಜಿ. ನಾಯ್ಕ ಹಣಜಿಬೈಲ್ ಹಣಕಾಸಿನ ಲೆಕ್ಕ – ಪತ್ರ ವಿವರಿಸಿ ಸಭೆಯ ಅನುಮೋದನೆ ಪಡೆದರು. ಉಪಾಧ್ಯಕ್ಷರಾದ ಕೆ.ಜಿ. ನಾಗರಾಜ್ ವಿ. ಎನ್. ನಾಯ್ಕ ಬೇಡಕಣಿ ಸಂಘದ ಚಟುವಟಿಕೆ ವಿವರಿಸಿ ಕೆಲವು ಬಾಹ್ಯ ಚಟುವಟಿಕೆಗಳು ಸಮಾಜದ ಹಿತದೃಷ್ಟಿ ಯಿಂದ ಸೂಕ್ತವಲ್ಲ ಎಂದರು… ಸಭೆಯಲ್ಲಿ ಪಿ. ಟಿ. ನಾಯ್ಕ, ಎಸ್. ಕೆ. ನಾಯ್ಕ, ಶಂಕರ್ ನಾಯ್ಕ, ಉಮೇಶ ನಾಯ್ಕ ಸೇರಿದಂತೆ ಕೆಲವರು ಮಾತನಾಡಿದರು. ಸದಸ್ಯ ರಲ್ಲದವರು ಹೊರಗಿನಿಂದ ವಿರೋಧಿಸಿ ಸಂಘದ ವಿರುದ್ಧ ಆರೋಪಿಸಿ ವಿರೋಧಿ ಘೋಷಣೆ ಕೂಗಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

Latest Posts

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ನಡೆದ ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆಯಲ್ಲಿ ವ್ಯಕ್ತವಾಯಿತು. ಸಿದ್ದಾಪುರ ಲಯನ್ಸ್ ಬಾಲಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು ಸಂಘದ ಸಮುದಾಯ ಭವನಕ್ಕೆ ಸಂಘದ ಅಭಿವೃದ್ಧಿ ಗೆ...

Recommended For You

About the Author: Kanneshwar Naik

Leave a Reply

Your email address will not be published. Required fields are marked *