ಒಂದೆರಡು ರಾಜ್ಯದ ಸಮಸ್ಯೆ ಅಲ್ಲ ದೇಶದ ಸಮಸ್ಯೆ ದೇಶದ ರೈತರು ಎಲ್ಲರೂ ಕೂಡಿ ಇದನ್ನು ಬೆಂಬಲಿಸಬೇಕು

ದೆಹಲಿಯ ರೈತ ಹೋರಾಟದಲ್ಲಿ  ಸಿದ್ದಾಪುರದ ಏಕೈಕ ಯುವ ಕೃಷಿಕ ಭಾಗಿಯಾಗಿ ಸುದ್ದಿಯಾಗಿದ್ದಾರೆ.                    ಹರಿಯಾಣ, ಪಂಜಾಬ್ ಗಡಿ ಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸಿದ್ದಾಪುರದಿಂದ ಯುವ ಕೃಷಿಕ   ಪಾಂಡುರಂಗ ಗಣಪತಿ ನಾಯ್ಕ  ಹಳದೋಟ ,ಹೋಗಿ ಪ್ರತಿಭಟನೆಯಲ್ಲಿ  ಭಾಗಿಯಾಗಿದ್ದಾರೆ.

 ಪಾಂಡುರಂಗ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ,ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಶಿರಸಿಯ ರಾಘು ನಾಯ್ಕ, ಕಲಕರಡಿಯ  ಸಂತೋಷ್,  ಮತ್ತು ಮೌಲಾಲಿ ಜೊತೆಗೂಡಿ ಗಾಜಿಯಾಬಾದ್, ಟಿಕ್ರಿ, ಸಿಂಘು ಬಾರ್ಡರ್ ಗಳಲ್ಲಿ ಫೆಬ್ರುವರಿ 4,5,6 ರಂದು ಪ್ರತಿಭಟನೆ ನಡೆಸಿ ವಾಪಸ್ ಊರಿಗೆ ಮರಳಿದ್ದಾರೆ. 

  ರೈತರ ಸಮಸ್ಯೆ,ರೈತ ಹೋರಾಟ ಯಾವುದೋ ಒಂದೆರಡು ರಾಜ್ಯಗಳ ಸಮಸ್ಯೆ ಅಲ್ಲ ದೇಶದ ಸಮಸ್ಯೆ ದೇಶದ ರೈತರು ಎಲ್ಲರೂ ಕೂಡಿ ಇದನ್ನು ಬೆಂಬಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಿಂದ ದೆಹಲಿಗೆ ಹೋಗಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಜಿಲ್ಲೆಯ 50 ಕ್ಕೂ ಹೆಚ್ಚು ಜನರಲ್ಲಿ ಪಾಂಡುರಂಗ ನಾಯ್ಕ ಒಬ್ಬರಾಗಿದ್ದು ಸಿದ್ಧಾಪುರದಿಂದ ತೆರಳಿದ ಏಕೈಕ ಕೃಷಿಕ ಇವರಾಗಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *