ಖಾಸಗಿ ಆಸ್ಪತ್ರೆಗಳಲ್ಲಿ 250ರೂ ಗೆ ಕೋವಿಡ್ ಲಸಿಕೆ: ದರ ನಿಗದಿ ಮಾಡಿದ ಕೇಂದ್ರ ಸರ್ಕಾರ

ಮಾರಕ ಕೊರೋನಾ ವೈರಸ್ ನಿಯಂತ್ರಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಲಸಕೆ ಲಭ್ಯತೆ ಕುರಿತು ನಿರ್ಣಯ ಕೈಗೊಂಡಿದೆ. ಅಲ್ಲದೆ ದರ ಕೂಡ ನಿಗದಿ ಮಾಡಿದೆ.

Covid-19_Vaccine1

ನವದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಲಸಕೆ ಲಭ್ಯತೆ ಕುರಿತು ನಿರ್ಣಯ ಕೈಗೊಂಡಿದೆ. ಅಲ್ಲದೆ ದರ ಕೂಡ ನಿಗದಿ ಮಾಡಿದೆ.

ಹೌದು.. ಖಾಸಗಿ ಆಸ್ಪತ್ರೆಗಳಲ್ಲೂ ಇನ್ನು ಮುಂದೆ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಪ್ರತೀ ಡೋಸ್ ಗೆ 250 ರೂಗಳನ್ನು ಕೇಂದ್ರ ಸರ್ಕಾರ ದರ ನಿಗದಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಭಾರತವು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಮಾರ್ಚ್ 1 ರಿಂದ ಲಸಿಕೆ ಹಾಕಲು ಸಿದ್ಧತೆ ನಡೆಸಿದೆ. ಅದರಂತೆ ದೇಶದ ಸುಮಾರು 27 ಕೋಟಿ ಜನರಿಗೆ ಕೋವಿಡ್‌ ಲಸಿಕೆ ನೀಡುವ, ಜಗತ್ತಿನ ಅತಿ ದೊಡ್ಡ ಲಸಿಕಾ ಅಭಿಯಾನ  ಆರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. 

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ
ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲಿಚ್ಛಿಸುವವರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಸರ್ಕಾರಿ ಮೂಲಗಳು ತಿಳಿಸಿವೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲಿಚ್ಛಿಸುವವರು ಪ್ರತೀ ಡೋಸ್ ಗೆ 250 ರೂ ನೀಡಿ ಲಸಿಕೆ ಪಡೆಯಬೇಕಾಗಿದೆ. ಮೂಲಗಳ ಪ್ರಕಾರ ಲಸಿಕೆ ದರ 150 ರೂ ಇದ್ದು 100 ರೂ ಸೇವಾ  ಶುಲ್ಕ ಸೇರಿ ಒಟ್ಟು 250 ರೂಗಳನ್ನು ದರವಾಗಿ ಕೇಂದ್ರ ಸರ್ಕಾರ ನಿಗದಿ ಮಾಡಿದೆ. ಈ ದರ ಸರ್ಕಾರದ ಮುಂದಿನ ಆದೇಶದವರೆಗೂ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *