shocking news-ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ!

ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಈ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ.

Mukesh Ambani

ಮುಂಬೈ: ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ ರೈಲ್ವೇ ಕ್ರಿಕ್ ಬಳಿ ಪತ್ತೆಯಾಗಿದೆ. ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾದಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಸ್ಕಾರ್ಪಿಯೋ ಕಾರನ್ನು ಮುಕೇಶ್ ಅಂಬಾನಿ ಮನೆ ಮುಂದೆ ನಿಲ್ಲಿಸಲಾಗಿತ್ತು. ಈ ಮೂಲಕ ದೊಡ್ಡ ಅನಾಹುತ ಸೃಷ್ಟಿಸಲು ಸಂಚು ರೂಪಿಸಲಾಗಿತ್ತು. ಆದರೆ ಪೊಲೀಸರು ಕಾರನ್ನು ಪತ್ತೆ ಹಚ್ಚಿ ದೊಡ್ಡ ಅನಾಹುತ ತಪ್ಪಿಸಿದ್ದರು.

ಇನ್ನು ಇದರ ಬೆನ್ನಲ್ಲೇ ಜೈಶ್ ಉಲ್ ಹಿಂದ್ ಉಗ್ರ ಸಂಘಟನೆ ಇದರ ಹೊಣೆ ಹೊತ್ತುಕೊಂಡಿದ್ದು ಪತ್ರವೊಂದನ್ನು ಪ್ರಕಟಿಸಿರುವುದಾಗಿ ವರದಿಯಾಗಿತ್ತು. ಇದರ ಬೆನ್ನತ್ತಿದ ಪೊಲೀಸರಿಗೆ ತನಿಖೆ ವೇಳೆ ಸಂಘಟನೆಯ ಪತ್ರವೇ ನಕಲಿ ಎಂದು ಗೊತ್ತಾಗಿತ್ತು.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *