ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುರ್ತುಸುದ್ದಿಗೋಷ್ಠಿ: ಹಲವು ವಿಷಯಗಳು ಬಹಿರಂಗ?

 

ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. 

Ramesh jarkiholi

ಬೆಂಗಳೂರು: ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. 

ಸಿಡಿ ಪ್ರಕರಣದ ನಂತರ ಮೊದಲ ಬಾರಿ ಮಾಧ್ಯಮಗಳ ಮುಂದೆ ಕಾಣಿಸಲಿರುವ ಮಾಜಿ ಸಚಿವರ ಈ ಸುದ್ದಿಗೋಷ್ಯಿಯಲ್ಲಿ ಯಾವ ವಿಷಯ ಬಹಿರಂಗ ಪಡಿಸಲಿದ್ದಾರೆ ಎಂಬುದು ಎಲ್ಲರಲ್ಲೂ ಕುತೂಹೂಲ ಮೂಡಿಸಿದೆ.

https://imasdk.googleapis.com/js/core/bridge3.446.1_en.html#goog_891953513

ಸಿಡಿ ಬಹಿರಂಗವಾದ ಬಳಿಕ ರಾಜೀನಾಮೆ ನೀಡಿದ್ದ ರಮೇಶ್‌ ನಂತರ ಮಾಧ್ಯಮಗಳಿಂದ ದೂರ ಉಳಿದಿದ್ದರು. ಇದೀಗ ಅಜ್ಞಾತ ಸ್ಥಳದಿಂದ ಆಚೆ ಬಂದು ಬೆಳಗ್ಗೆ 10.30ಕ್ಕೆ  ಸದಾಶಿವನಗರದ ಮನೆಯಲ್ಲಿ  ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದವರು ರಮೇಶ್​ ಜಾರಕಿಹೊಳಿ. ಸರ್ಕಾರದಲ್ಲಿ ಪ್ರಭಾವಿ ಖಾತೆ ಪಡೆಯುವ ಮೂಲಕ ಬಿಜೆಪಿ ಸರ್ಕಾರದಲ್ಲಿ ಶಕ್ತಿ ಹೆಚ್ಚಿಸಿಕೊಂಡಿದ್ದ ರಮೇಶ್​ ಜಾರಕಿಹೊಳಿ ಈಗ ಮಾಜಿ ಸಚಿವರು. ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *