

1995 ರಲ್ಲಿ ಕೊಲೆಯತ್ನದ ಆರೋಪದ ಮೇಲೆ ಜಾಮೀನುರಹಿತ ವಾರಂಟ್ ಜಾರಿಯಾಗಿದ್ದ ವ್ಯಕ್ತಿ ಯೊಬ್ಬನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ನಜೀರ್ ಅಹಮದ್ ಮಹಮದ್ ಹುಸೇನ್ ಎನ್ನುವ ಭಟ್ಕಳ ಮದಿನಾ ಕಾಲೋನಿ ನಿವಾಸಿ 1995 ರಲ್ಲಿ ಕೊಲೆಯತ್ನದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ, ಜಾಮೀನುರಹಿತ ವಾರಂಟ್ ಜಾರಿಯಾಗಿದ್ದ ಈ ವ್ಯಕ್ತಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿರುವ ಮುರುಡೇಶ್ವರ ಪೊಲೀಸರ ಸಾಹಸಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಭಿನಂದಿಸಿದ್ದಾರೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






