ಮಧು ಬಂಗಾರಪ್ಪ ನಂತರ ಹಲವು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕ ಮಧು ಬಂಗಾರಪ್ಪ  ಜೆಡಿಎಸ್ ತೊರೆದು ಕಾಂಗ್ರೆಸ್  ಸೇರುತ್ತಿರುವ ಬೆನ್ನಲ್ಲೇ  ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Gowda met KPCC president D K Shivakumar

ಶಿವಮೊಗ್ಗ: ಮಾಜಿ ಶಾಸಕ ಮಧು ಬಂಗಾರಪ್ಪ  ಜೆಡಿಎಸ್ ತೊರೆದು ಕಾಂಗ್ರೆಸ್  ಸೇರುತ್ತಿರುವ ಬೆನ್ನಲ್ಲೇ  ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ  ಹಾಗೂ ಒಕ್ಕಲಿಗ ಮುಖಂಡ ಆರ್ ಎಂ ಮಂಜುನಾಥ ಗೌಡ ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ.

2013 ಮತ್ತು 2018 ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ವಿರುದ್ಧ ಮಂಜುನಾಥ ಗೌಡ ಸ್ಪರ್ಧಿಸಿದ್ದರು. ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಪಕ್ಷ ಸೇರುವ ಸಂಬಂಧ ಚರ್ಚೆ ನಡೆಸಿದ್ದಾರೆ.

ಜೆಡಿಎಸ್ ಪಕ್ಷದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಮಂಜುನಾಥಗೌಡ ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದ್ದರು. ಅದಾದ ನಂತರ ಯಡಿಯೂರಪ್ಪ ಸ್ಥಾಪಿಸಿದ್ದ ಕೆಜೆಪಿ ಸೇರ್ಪಡೆಗೊಂಡಿದ್ದರು.  2015 ರಲ್ಲಿ ಮತ್ತೆ ಕಾಂಗ್ರೆಸ್ ಸೇರಿದ್ದ ಗೌಡ  ಮತ್ತೆ ಮಾತೃಪಕ್ಷ ಜೆಡಿಎಸ್ ಗೆ  ವಾಪಾಸಾಗಿದ್ದರು. ಈಗ ಮೂರನೇ ಬಾರಿಗೆ ಕಾಂಗ್ರೆಸ್ ಗೆ ಸೇರುತ್ತಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *