ಗಾರೆ ಕೆಲಸದವನೊಂದಿಗೆ ಬಂದ ಹಾಸ್ಟೆಲ್ ಹುಡುಗಿ ಜೀವಾಪಾಯದಲ್ಲಿ!

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲೂಕಿನ ಬೇಡ್ಕಣಿ ಬಳಿ ಟಿಪ್ಪರ್ ಬಡಿದ ಪರಿಣಾಮ ಬೈಕ್ ಮೇಲೆ ಬರುತಿದ್ದ ಇಬ್ಬರು ತೀವ್ರ ವಾಗಿ ಗಾಯಗೊಂಡಿದ್ದು ಅವರಿಬ್ಬರೂ ಶಿವಮೊಗ್ಗದ ಖಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಇಂದು ಬೆಳಿಗ್ಗೆ ಕಾಲೇಜಿಗೆಂದು ಬಂದಿದ್ದ ಸೊರಬ ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿನಿ ಸೊರಬಾ ಚಿಕ್ಕಸಕುನದ ಗಾರೆ ಕೆಲಸ ಮಾಡುವ ಹುಡುಗನೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ಗಾರೆ ಕೆಲಸದ ಹುಡುಗನ ಬೈಕ್ ಚಲಾಯಿಸುತಿದ್ದ ಚಂದ್ರಗುತ್ತಿ ಚನ್ನಪಟ್ಟಣದ ಹುಡುಗಿ ಅದೃಷ್ಟ ಕೆಡಲು ಕಾರಣವಾಗಿದ್ದು ಎದುರಿನಿಂದ ಬರುತಿದ್ದ ಟಿಪ್ಪರ್. ಬೆಳಿಗ್ಗೆ 10 ಗಂಟೆಯ ಸುಮಾರಿಗೆ ನಡೆದ ಈ ಅಪಘಾತದಲ್ಲಿ ತೀವೃವಾಗಿ ಗಾಯಗೊಂಡ ಈ ಪ್ರೇಮಿಗಳನ್ನು ಶಿವಮೊಗ್ಗದ ಖಾಸಗಿ ಆಸ್ಫತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಅಪಘಾತ ನಡೆದದ್ದು ಸಿದ್ಧಾಪುರ ವ್ಯಾಪ್ತಿಯ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ. ಗಾಯಾಳುಗಳು ಸೊರಬಾ ತಾಲೂಕಿನವರು, ಅಪಘಾತ ಪಡಿಸಿದ ಕುಮಟಾ ಬಗ್ಗೋಣದ ಮೋಹನ ನಾಯ್ಕ ಪೊಲೀಸ್ ವಶದಲ್ಲಿದ್ದಾನೆ. ತೀವೃವಾಗಿ ಗಾಯಗೊಂಡ ಹುಡುಗಿ ಬಡ ಕುಟುಂಬದ ಅಸಹಾಯಕ ಪಾಲಕರ ಮಗಳಾಗಿದ್ದು ಈ ಅಪಘಾತದಿಂದಾಗಿ ಅನೇಕರಿಗೆ ತೊಂದರೆಯಾಗಿದೆ. ವಸತಿ ನಿಲಯದ ಹುಡುಗಿ ಕಾಲೇಜಿಗೆ ಹೋದವಳು ಅಪಘಾತಕ್ಕೀಡಾಗಿ ಆಸ್ಫತ್ರೆ ಸೇರಿರುವುದರಿಂದ ಕಾಲೇಜು,ವಸತಿ ನಿಲಯ ಸರ್ಕಾರಿ ವ್ಯವಸ್ಥೆಗೆ ಕೂಡಾ ಈ ಅಪಘಾತ ಗೋಳಾಗಿ ಪರಿಣಮಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *