ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ, ಜಿ.ಪಂ. ಮಾಜಿ ಸದಸ್ಯ ಶಂಭು ಗೌಡ ಗುಣವಂತೆ ಇನ್ನಿಲ್ಲ….. Kovid death of a jdu leader – ಜೆ. ಡಿ. ಯು. ಜಿಲ್ಲಾಧ್ಯಕ್ಷ ವಸಂತ್ ಹೆಗಡೆ ಕೋವಿಡ್ ಗೆ ಬಲಿ?

ಜಿಲ್ಲೆಯ ಹಿರಿಯ ರಾಜಕೀಯ ‌ ಮುಖಂಡರು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿಅಧ್ಯಕ್ಷರಾದ ಶಂಭುನಾರಾಯಣಗೌಡ, ಅಡೀಮನೆ, ಗುಣವಂತೆ ಇಂದು ನಮ್ಮನ್ನೆಲ್ಲ ಅಗಲಿದ್ದಾರೆ, ಅವರ ಆತ್ಮಕ್ಕೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ಯನ್ನು ಆ ಭಗವಂತನು ಕರುಣಿಸಲಿ…. ಇಲಿಯಾಸ್ ಶೇಖ್ ಹಾಳದಕಟ್ಟಾ

ಜಿಲ್ಲೆಯ ಹಿಂದುಳಿದ ವರ್ಗಗಳ ನಾಯಕರು, ಜಿಲ್ಲಾ ಪಂಚಾಯತ ಮಾಜಿ ಸದಸ್ಯರು ಹಾಗೂ ಒಕ್ಕಲಿಗ ಸಮುದಾಯ ಹಿರಿಯ ಚೇತನ ಶ್ರೀ ಶಂಭು ಗೌಡ, ಗುಣವಂತೆ ಅವರು ಕರೋನಾ ಸೋಂಕಿನಿಂದ ನಿಧನರಾದ ಸುದ್ದಿ ತಿಳಿದು ಆಘಾತವಾಗಿದೆ.ಶ್ರೀ ಶಂಭು ಗೌಡ, ಗುಣವಂತೆ ರವರು ಜಿಲ್ಲೆಯ ಹಿಂದುಳಿದ ವರ್ಗಗಳ ಏಳಿಗೆಗಾಗಿ ಹಗಲಿರುಳು ಶ್ರಮಿಸಿದರು, ಶ್ರೀಯುತರ ನಿಧನದಿಂದ ಜಿಲ್ಲೆಯು ಹಿರಿಯ ರಾಜಕೀಯ ಮುತ್ಸಧಿಯನ್ನು ಕಳೆದುಕೊಂಡಿದೆ.ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೆನೆ.ಓಂ ಶಾಂತಿ !!!

-ಶಿವರಾಮ ಹೆಬ್ಬಾರ್

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *