Covid help -ಒಂದು ನಿಮಿಷ ಸಮಯ ಕೊಟ್ಟು ಓದಿ ಮತ್ತು ಕೆಳಗಿನ ಪೋಸ್ಟರ್ ನೋಡಬೇಕೆಂದು ಮನವಿ

ಸಿದ್ದಾಪುರ ತಾಲೂಕ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆ ಗೆ ಬರುವ ಸಾರ್ವಜನಿಕರಿಗೆ ಬಿಸಿಲಿನ ಜಳ ತಪ್ಪಿಸುವ ಕೆಲಸ ನಡೆದಿದೆ. ನೆರಳಿನ ವ್ಯವಸ್ಥೆ ಕಲ್ಪಿಸಿದ ರಾಜ್ಯ ಯುವ ನಾಮಧಾ ರಿ ವೇದಿಕೆ ಹಾಗೂ ಆಶೀರ್ವಾದ ಸೋಲಾರ್ ಸಿಸ್ಟಮ್ ಬೆಂಗಳೂರು ಇಂದು ಪೆಂಡಾಲ್ ಕುರ್ಚಿಗಳನ್ನು ಹಾಕಿ ತಪಾಸಣೆಗೆ ಬರುವ ಸಾರ್ವಜನಿಕರಿಗೆ ನೆರಳಿನವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದೆ.

ಮಾಧ್ಯಮ ಗಳೊಂದಿಗೆ ಮಾತನಾಡಿದ ಯುವ ನಾಮಧಾರಿ ವೇದಿಕೆ ಪ್ರತಿನಿಧಿ ಕೇಶವ ನಾಯ್ಕ್ ಕರೋನಾ ಪರೀಕ್ಷೆ ತಪಾಸಣೆಗೆ ಬರುವ ಜನರಿಗೆ ನೆರಳು,ಕುಳಿತುಕೊಳ್ಳಲು ವ್ಯವಸ್ಥೆ ಗಳಿಲ್ಲ ಎನ್ನುವುದು ಮಾಧ್ಯಮದ ಮೂಲಕ ನಮಗೆ ತಿಳಿಯಿತು ಆದ್ದರಿಂದ ನಾವು ವ್ಯವಸ್ಥೆಯನ್ನು ಕಲ್ಪಿಸುವ ಪ್ರಯತ್ನ ಮಾಡಿದ್ದೇವೆ ಜನರು ಇದರ ಉಪಯೋಗ ಪಡೆದು ಕೊಂಡು ಕೋವಿಡ್ ನಿಂದ ಮುಕ್ತ ರಾಗೋಣ ಎಂದರು.

ಒಂದು ನಿಮಿಷ ಸಮಯ ಕೊಟ್ಟು ಓದಿ ಮತ್ತು ಕೆಳಗಿನ ಪೋಸ್ಟರ್ ನೋಡಬೇಕೆಂದು ಮನವಿ

ಕೋವಿಡ್ ಜ್ಞಾನವನ್ನು ಪಡೆದುಕೊಂಡು ಇತರರಿಗೂ ಸಹಾಯ ಮಾಡಬಲ್ಲ ಎಲ್ಲರಿಗೂ ಇದನ್ನು ಷೇರ್ ಮಾಡುವುದರ ಮೂಲಕ ತಲುಪಿಸಬಹುದು.

ಹೆಲ್ಪ್‌ಲೈನ್ ವಾಲಂಟಿಯರ್‌ಗಳು: 500
ಡಾಕ್ಟರ್‌ಗಳು: 100 (BMC 92 ಮಾತ್ರವಲ್ಲದೇ ವಿವಿಧ ಕಾಲೇಜುಗಳ ವೈದ್ಯರಿದ್ದಾರೆ)
ಸ್ಪೆಷಲ್ ಕೌನ್ಸೆಲರ್‌ಗಳು: 25
ಫೀಲ್ಡ್‌ ವಾಲಂಟಿಯರ್‌ಗಳು: 50
ಸೆಂಟ್ರಲ್ ಮ್ಯಾನೇಜ್‌ಮೆಂಟ್ ಟೀಂ: 25
Hospital arrangement: HBS hospital.

ಸಹಯೋಗ: ಮರ್ಸಿ ಮಿಷನ್
ಜಿಲ್ಲಾ ಹೆಲ್ಪ್‌ಲೈನ್‌ಗಳು: ಜನಸಹಾಯ

ಇಷ್ಟು ಇದುವರೆಗೆ ಕೆಲಸ ಮಾಡುತ್ತಿರುವವರು.‌ ಆದರೆ ವೈದ್ಯರು ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ, ಫೋನಿನಲ್ಲಿ ಫಾಲೋಅಪ್ ಮಾಡುವ ಕೋವಿಡ್ ಕೌನ್ಸೆಲರ್‌ಗಳ ಅಗತ್ಯವಿದೆ. ನೀವೂ ಅವರಲ್ಲೊಬ್ಬರಾಗಿದ್ದರೆ ನೋಂದಾಯಿಸಿಕೊಳ್ಳಿ. ಇತರರಿಗೂ ಷೇರ್ ಮಾಡಿ.

ಧನ್ಯವಾದಗಳು

KCVT

ಜನಸಹಾಯ

mercymission

BMC92

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *