ಸಿಎಂ ಬಿಎಸ್‌ವೈ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ

ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ.

mahadev prakash

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ. 

65 ವರ್ಷದ ಮಹದೇವ ಪ್ರಕಾಶ್ ಅವರು ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಮಹದೇವ ಪ್ರಕಾಶ್ ಅವರು 1975ರ ಅಕ್ಟೋಬರ್ 15ರಂದು ಲೋಕವಾಣಿ ದಿನ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟಿದ್ದರು. ನಂತರ ರಾಜಕೀಯ ವಿಶ್ಲೇಕರಾಗಿ ಮತ್ತು ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದ ಅವರು ಬಿಎಸ್ ಯಡಿಯೂರಪ್ಪನವರಿಗೆ ಕೆಲ ತಿಂಗಳುಗಳ ಕಾಲ ಮಾಧ್ಯಮ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿ ರಾಜೀನಾಮೆ ನೀಡಿದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *