ಸೂಲಿಬೆಲೆ ವಿರುದ್ಧ ಪೊಲೀಸ್ ದೂರು

https://bengaluruwire.com/2021/06/18/prepare-edutech-learn-online/
ಶಿರಸಿಯಲ್ಲಿ ವಿದ್ಯುತ್ ಶಾಕ್ ಗೆ ಮೂರು ಜಾನುವಾರುಗಳು ಬಲಿಯಾಗಿವೆ

ಅನ್ಲಾಕ್- ರಾತ್ರಿ ಮತ್ತು ವಾರಾಂತ್ಯದ ನಿಷೇಧಾಜ್ಞೆ ಯೊಂದಿಗೆ ಜುಲೈ 5 ರ ವರೆಗೆ ಸೋಮುವಾರದಿಂದ ಶುಕ್ರವಾರದ ವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನ್ಲಾಕ್ ಮಾಡಲಾಗಿದೆ . ಈ ಅವಧಿಯಲ್ಲಿ ಶುಕ್ರವಾರ ರಾತ್ರಿಯಿಂದ ಸೋಮುವಾರದ ಮುಂಜಾನೆ 5 ರ ವರೆಗೆ ಲಾಕ್ ಡೌನ್ ಚಾಲ್ತಿಯಲ್ಲಿರುತ್ತದೆ. ಉಳಿದ ದಿನಗಳಲ್ಲಿ ಮುಂಜಾನೆ 5 ರಿಂದ ಸಾಯಂಕಾಲ ಏಳರ ವರೆಗೆ ಸಾರ್ವಜನಿಕರಿಗೆ ಸಂಚಾರ,ವ್ಯವಹಾರಗಳಿಗೆ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಬಗ್ಗೆ ಅಪಪ್ರಚಾರ: ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Chakravarthy Sulibele

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಕಾಂಗ್ರೆಸ್​ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, “ಕಾಂಗ್ರೆಸ್​ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿತು. ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು” ಎಂದಿದ್ದಾರೆ. ಇದು ಸುಳ್ಳಾರೋಪವಾಗಿದ್ದು, ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗುತ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದಾ ಸುಳ್ಳು ಹೇಳಿ,ಬರೆದು ದೇಶದ್ರೋಹದ ಕೆಲಸಮಾಡುವ ಬಿ,ಜೆ,ಪಿ.ಬಾಡಿಗೆ ಬಂಟ ಸೂಲಿಬೆಲೆ ವಿರುದ್ಧ ಎಲ್ಲಾ ಜಿಲ್ಲೆಗಳಲ್ಲಿ ದೂರು ದಾಖಲಿಸಬೇಕೆಂದು ಟ್ವೀಟಿಗರು ಒತ್ತಾಯಿಸಿದ್ದಾರೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *