‘ಗುರು-ಶಿಷ್ಯರು’ ಸಿನಿಮಾ ಶೂಟಿಂಗ್ ಗೆ ಮರಳಿದ ಶರಣ್ ಮತ್ತು ನಿಶ್ವಿಕಾ ನಾಯ್ಡು

ಕೋವಿಡ್ 19 ಲಾಕ್ ಡೌನ್ ನಂತರ ಚಿತ್ರೋದ್ಯಮ ನಿಧಾನವಾಗಿ ಕೆಲಸ ಆರಂಭಿಸುತ್ತಿದೆ, ಗುರು-ಶಿಷ್ಯರು ಸಿನಿಮಾ ಶೂಟಿಂಗ್ ಕೂಡ ಪುನಾರಂಭವಾಗುತ್ತಿದೆ.   ಉತ್ತರ ಕನ್ನಡ ಜಿಲ್ಲೆಯ ಬೇಡ್ಕಣಿ ಜನತಾ ವಿದ್ಯಾಲಯದಲ್ಲಿ ಚಿತ್ರೀಕರಣವಾದ ಚಿತ್ರ ಇದು

Nishvika Naidu

ಕೋವಿಡ್ 19 ಲಾಕ್ ಡೌನ್ ನಂತರ ಚಿತ್ರೋದ್ಯಮ ನಿಧಾನವಾಗಿ ಕೆಲಸ ಆರಂಭಿಸುತ್ತಿದೆ, ಗುರು-ಶಿಷ್ಯರು ಸಿನಿಮಾ ಶೂಟಿಂಗ್ ಕೂಡ ಪುನಾರಂಭವಾಗುತ್ತಿದೆ.  

ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗುತ್ತಿರುವ ಶೂಟಿಂಗ್ ನಲ್ಲಿ ನಟ ಶರಣ್ ಮತ್ತು ನಿಶ್ವಿಕಾ ನಾಯ್ಡು ಭಾಗವಹಿಸುತ್ತಿದ್ದಾರೆ. ಹಾಸ್ಯ ಪ್ರಧಾನ ಸಿನಿಮಾವನ್ನು ಜಡೇಶ.ಕೆ. ಹಂಪಿ ಅವರು ನಿರ್ದೇಶಿಸುತ್ತಿದ್ದಾರೆ.

ಜನವರಿಯಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಿತ್ತು. ಲಾಕ್ ಡೌನ್ ಗೂ ಮುಂಚೆ ಮಂಡ್ಯದಲ್ಲಿ ಕೆಲವು ಪ್ರಮುಖ ಸನ್ನಿವೇಶಗಳ ಶೂಟಿಂಗ್ ನಡೆಸಲಾಗಿತ್ತು. ಶರಣ್ ಸಿನಿಮಾದಲ್ಲಿ ಪಿಟಿ ಶಿಕ್ಷಕರಾಗಿ ಅಭಿನಯಿಸುತ್ತಿದ್ದಾರೆ. ಮೊದಲ ಬಾರಿಗೆ ನಿಶ್ವಿಕಾ ನಾಯ್ಡು ಹಳ್ಳಿ ಹುಡುಗಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸೆಟ್ ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವದನ್ನು ಖಚಿತ ಪಡಿಸಿಕೊಳ್ಳಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಮತ್ತು ಬೆಂಗಳೂರಿನ ಹೊರಗೆ ಮತ್ತಷ್ಟು ಭಾಗದ ಶೂಟಿಂಗ್ ನಡೆಸಲು ನಿರ್ಧರಿಸಲಾಗಿದೆ ಎಂದು ಗುರು ಶಿಷ್ಯರು ತಂಡದ ಕ್ರಿಯೇಟಿವ್ ಹೆಡ್ ತರುಣ್ ಸುಧೀರ್ ತಿಳಿಸಿದ್ದಾರೆ.

ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಬೇಕಾಗಿರುವುದರಿಂದ ಚಿತ್ರತಂಡವು ಸರ್ಕಾರದಿಂದ ಮತ್ತಷ್ಟು ರಿಲ್ಯಾಕ್ಷೇಸನ್ ಗಾಗಿ ಕಾಯುತ್ತಿದೆ. ಗುರು ಶಿಷ್ಯರು ಅವರನ್ನು ಶರಣ್ ಅವರ ಪ್ರೊಡಕ್ಷನ್ ಹೌಸ್, ಲಡ್ಡು ಸಿನೆಮಾಸ್ ನಿರ್ಮಾಣ ಮಾಡುತ್ತಿದೆ. ಕ್ರಿಯೇಟಿವ್ ಹೆಡ್ ಆಗಿರುವ ತರುಣ್ ಕಿಶೋರ್ ನಿರ್ಮಾಣದಲ್ಲಿಯೂ ಪಾಲುದಾರರಾಗಿದ್ದಾರೆ. ಸಿನಿಮಾದಲ್ಲಿ ದತ್ತಣ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ, ಸಿನಿಮಾಗೆ ಅಜನೀಶ್ ಬಿ ಲೋಕನಾಥ್ ಸಂಗೀತ ನೀಡಿದ್ದಾರೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *