ಉತ್ತರ ಕನ್ನಡ: ದಾಖಲಾತಿಯಲ್ಲಿ ಅಗ್ರ ಸ್ಥಾನ ಪಡೆದ ಕಾರವಾರ-ಶಿರ್ಸಿ

ಕಾರವಾರ ಮತ್ತು ಶಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ.

Representational image

ಕಾರವಾರ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ರಾಜ್ಯದಲ್ಲಿ ಶಾಲೆಗೆ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಸಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ.

https://imasdk.googleapis.com/js/core/bridge3.471.1_en.html#goog_2102403522

https://imasdk.googleapis.com/js/core/bridge3.471.1_en.html#goog_2102403525

https://imasdk.googleapis.com/js/core/bridge3.471.1_en.html#goog_2102403528

ಕೆಲ ದಿನಗಳ ಹಿಂದಷ್ಟೇ ಶೇ.86 ರಷ್ಟು ದಾಖಲಾತಿಯೊಂದಿಗೆ ಶಿರ್ಸಿ ಆರನೇ ಸ್ಥಾನದಲ್ಲಿತ್ತು.  ಆದರೆ ಅಧಿಕಾರಿಗಳ ಶ್ರಮದಿಂದ ಎರಡನೇ ಸ್ಥಾನಕ್ಕೆ ತಲುಪಿದೆ, ಕಾರವಾರ ಮೊದಲ ಸ್ಥಾನದಲ್ಲಿದೆ. 

ಶೇ. 94ರಷ್ಟು ದಾಖಲಾತಿಯೊಂದಿಗೆ ಕಾರವಾರ ಮೊದಲ ಸ್ಥಾನದಲ್ಲಿದೆ, ಶೇ. 93ರಷ್ಟು ದಾಖಲಾತಿಯೊಂದಿಗೆ ಶಿರ್ಸಿ ಎರಡನೇ ಸ್ಥಾನದಲ್ಲಿದೆ. ಚಿತ್ರದುರ್ಗ ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಕಾರವಾರ ಜಿಲ್ಲಾ ವಿದ್ಯಾಧಿಕಾರಿ ಹರೀಶ್ ಗಾಂವ್ಕರ್ ತಿಳಿಸಿದ್ದಾರೆ.

ಇತರ ಜಿಲ್ಲೆಗಳಿಗಿಂತ ದಾಖಲಾತಿ ಪ್ರಕ್ರಿಯೆಯಲ್ಲಿ ಉತ್ತರ ಕನ್ನಡ ಮುಂದಿದೆ.  ಇದನ್ನು ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕಾಗಿದೆ. 

ನಮ್ಮ ಹೆಚ್ಚಿನ ಶಾಲೆಗಳು ಇಂಟರ್ನೆಟ್ ಸಂಪರ್ಕವಿಲ್ಲದ  ಹಳ್ಳಿಗಳಲ್ಲಿವೆ. ಶಾಲಾ ಅಧಿಕಾರಿಗಳು ಯಾವುದೋ ಸ್ಥಳಕ್ಕೆ ಬರಬೇಕು, ಅಲ್ಲಿ ವಿವರಗಳನ್ನು ಅಪ್‌ಲೋಡ್ ಮಾಡಲು ನೆಟ್‌ವರ್ಕ್ ಇರಬೇಕಾಗುತ್ತದೆ. ಬಹುಶಃ ಒಂದೆರಡು ದಿನಗಳಲ್ಲಿ, ನಮ್ಮ ಪ್ರವೇಶ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. (kpc)

https://www.youtube.com/watch?v=6MzLn-r7QHU&t=7s
 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *