ಸ್ಪರ್ಧೆಯಿಂದ ಹೊರ ನಡೆಯಿತೆ ಉತ್ತರ ಕನ್ನಡ ?

ಜಲಜೀವನ ಮಿಷನ್, ಘನವಸ್ತು ವಿಲೇವಾರಿ ಘಟಕ. ಸೇರಿದಂತೆ ಕೆಲವು ಯೋಜನೆಗಳಲ್ಲಿ ಉತ್ತರ ಕನ್ನಡವನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರುವ ಹಿನ್ನೆಲೆಯಲ್ಲಿ ಹಿಂದಿನ ಮುಖ್ಯಕಾರ್ಯದರ್ಶಿ ಮಹಮದ್ ರೋಷನ್ ವಿಶೇಶ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಈಗಿನ ಸಿ.ಎಸ್. ಪ್ರೀಯಾಂಗಾ ಎಮ್. ರನ್ನು samajamukhi.net ಪ್ರತಿನಿಧಿ ಪ್ರಶ್ನಿಸಿದಾಗ ಅಂಥಹ ಗುರಿ ನಮಗಿಲ್ಲ, ರಾಜ್ಯದಲ್ಲಿ ನಮ್ಮ ಜಿಲ್ಲೆಯ (ಯೋಜನೆ ಅನುಷ್ಠಾನ) ಸ್ಥಾನಮಾನ ದ ಮಾಹಿತಿ ತಿಳಿದಿಲ್ಲ . ಎಂದು ಉತ್ತರಿಸಿದರು.

ಸಿದ್ದಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ. ಎಂ. ತಾಲೂಕಿನ ಲ್ಲಿ ನಡೆಯುತ್ತಿರುವ ರುವ ಜಲಜೀವನ್ ಮಿಷನ್ ಕಾಮಗಾರಿ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಣೆ ನಡೆಸಿದರು.

  ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜಲ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ಪ್ರಾರಂಭವಾಗಿದೆ ಅಕ್ಟೋಬರ್ 31ರ ಒಳಗೆ ಮುಗಿಸುವ ಗುರಿ ಹೊಂದಿದ್ದೇವೆ 2060 ಸಂಪರ್ಕ ಕಲ್ಪಿಸಲಾಗಿದ್ದು 28 ಟೆಂಡರ್ ಕರೆದಿದ್ದು,27ಕ್ಕೆ ಚಾಲನೆ ನೀಡಲಾಗಿದೆ 4200  ಗುರಿ ಹೊಂದಿದ್ದು ಅಕ್ಟೋಬರ್ 31ರೊಳಗಾಗಿ  ಕಾಮಗಾರಿ ಪೂರ್ಣಗೊಳ್ಳಲಿವೆ ಎಂದರು.
 1800 ಮನೆಯವರು ನೀರು ಬೇಡ ಎಂದಿದ್ದಾರೆ. ಕೆಲವೆಡೆಗಳಲ್ಲಿ ದೂರ ದೂರ ಇರುವ ಮನೆಗಳಿಗೆ ನೀರಿನ ವ್ಯವಸ್ಥೆ ಮಾಡುವುದು ಕಷ್ಟವಾಗಿದ್ದರಿಂದ ಅವಳಿಗೆ ಸಂಪರ್ಕ ನೀಡಲು ಸಾಧ್ಯವಾಗುತ್ತಿಲ್ಲ. ಕೋರ್ಲಕೈ ಮತ್ತು ಹಲಗೇರಿ ಗ್ರಾಮ ಪಂಚಾಯಿತಿಗಳಲ್ಲಿ ವೀಕ್ಷಣೆ ಮಾಡಿದ್ದೇನೆ. ಅಣಲೇಬೈಲ್ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರವಾಹ ಸಂದರ್ಭದಲ್ಲಿ  ತೋಟ ಮತ್ತು ಗದ್ದೆಗಳಿಗೆ ಬಂದಿರುವ ಮಣ್ಣನ್ನು ನರೇಗಾ ಕಾಮಗಾರಿ ಮೂಲಕ  ತೆಗಲು ಪ್ರಸ್ತಾವನೆಯನ್ನು ಕಳಿಸಿದ್ದೇವೆ 36 ಹೆಕ್ಟೇರ್ ತೋಟದ ಪ್ರದೇಶದಲ್ಲಿ 214 ರೈತರ ತೋಟದಲ್ಲಿ ಮಣ್ಣು ಬಂದಿದ್ದು ಅದನ್ನು ತೆಗೆಯಲು ಯೋಚನೆ ಮಾಡಲಾಗಿದೆ.15ನೇ ಹಣಕಾಸು ಯೋಜನೆಯಡಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಅನುದಾನದಲ್ಲಿ ಕಾಮಗಾರಿಗಳನ್ನು ಆರಂಭಿಸುತ್ತೇವೆ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ 125 ಕಡೆ ರೆಡಿ ಇದೆ 56 ಪ್ರಸ್ತಾವನೆ ನೀಡಲಾಗಿದೆ. ಅಕ್ಟೋಬರ್ 2 ಒಳ ಗೆ ಇವುಗಳೆಲ್ಲ ಕಾರ್ಯಾರಂಭ ಮಾಡಲಿದವೆ. ಘನ ತ್ಯಾಜ್ಯ ವಿಲೇವಾರಿ ಗೆ ಜಾಗ ಇಲ್ಲದವರು ಬೇರೆ ಪಂಚಾಯಿತಿ ಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಬೇಕು. ಎಂದರು. 

ಉದ್ಯೋಗ ಖಾತ್ರಿ ಯೋಜನೆಯಡಿ ಯಾರಿಗೆ ಕೆಲಸ ಬೇಕು ಅಂತಹವರು ಗ್ರಾಮ ಪಂಚಾಯತ್ ನಲ್ಲಿ ಅರ್ಜಿ ಸಲ್ಲಿಸಿದ ರೆ ಹದಿನೈದು ದಿನಗಳೊಳಗೆ ನೀಡಲಾಗುವುದು. ಸಂಬಂಧಿಸಿದ ಗ್ರಾಮ ಪಂಚಾಯತ್ ಉದ್ಯೋಗ ನೀಡದಿದ್ದರೆ ನಮಗೆ ದೂರು ನೀಡಬಹುದು ಎಂದರು.
ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ ರಾವ್, ತೋಟಗಾರಿಕೆ ಇಲಾಖೆ ಯ ಅರುಣ, ಮಾಬ್ಲೇಶ್ವರ ಹೆಗಡೆ, ಸಿಡಿಪಿಓ,ಸುಶೀಲಾ ಮೊಗೇರ ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *