ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅವಳಿ ಬಾಂಬ್ ಸ್ಫೋಟ; 13 ಸಾವು

ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ನಿಲ್ದಾಣದ ಹೊರಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ. 

Incident Photo

ಕಾಬೂಲ್: ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ನಿಲ್ದಾಣದ ಹೊರಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ. 

ಆಗಸ್ಟ್ 31ರೊಳಗೆ ಕಾಬೂಲ್ ತೊರೆಯುವಂತೆ ಅಮೆರಿಕಾ, ಬ್ರಿಟನ್ ಸೇರಿದಂತೆ ಇನ್ನಿತರ ರಾಷ್ಟ್ರಗಳಿಗೆ ತಾಲಿಬಾನ್ ಎಚ್ಚರಿಕೆ ನೀಡಿತ್ತು. ಇನ್ನು ಗಡುವು ಮುಗಿಯುವುದರೊಳಗಾಗಿ ಕಾಬೂಲ್ ನಲ್ಲಿ ಬಾಂಬ್ ಸ್ಫೋಟಗಳು ವರದಿಯಾಗುತ್ತಿವೆ. 

ಅರ್ಧ ಗಂಟೆ ಅವಧಿಯಲ್ಲಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನದ ಪಕ್ಕದಲ್ಲೇ ಎರಡು ಬಾಂಬ್ ಸ್ಫೋಟಗಳು ನಡೆದಿವೆ. ಸ್ಫೋಟದಲ್ಲಿ ಹಲವರು ಸಾವನ್ನಪ್ಪಿರುವ ಸಂಖ್ಯೆ ಇದೆ. ನಿಲ್ದಾಣದ ಗೇಟ್ ಬಳಿ ಒಂದು ಸ್ಫೋಟ ಸಂಭವಿಸಿದ್ದರೆ ಮತ್ತೊಂದು ಸ್ಫೋಟ ವಿಮಾನ ನಿಲ್ದಾಣದ ಹೊರಗೆ ಹೋಟೆಲ್ ಬಳಿ ನಡೆದಿದೆ. ಅಮೆರಿಕಾ, ಬ್ರಿಟನ್ ದೇಶದ ಯೋಧರಿದ್ದ ಹೋಟೆಲ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ ಎನ್ನಲಾಗಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *