ಯಶೋಧರ, ಪ್ರದೀಪ ಸೇರಿ ನೂರಾರು ಮುಖಂಡರು ಕಾಂಗ್ರೆಸ್ ಸೇರ್ಪಡೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೇರುತ್ತಿರುವವ ಸಂಖ್ಯೆ ಹೆಚ್ಚುತ್ತಿದೆ. ಮಧುಬಂಗಾರಪ್ಪ ಕಾಂಗ್ರೆಸ್ ಸೇರುತಿದ್ದಂತೆ ಜನತಾದಳ ಎಸ್. ನ ಅನೇಕರು ಜೆ.ಡಿ.ಎಸ್. ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ ಎರಡನೇ ಹಂತದಲ್ಲಿ ಬಿ.ಜೆ.ಪಿ. ಜನತಾದಳ ಜಾತ್ಯಾತೀತ ಪಕ್ಷಗಳಿಂದ ಅನೇಕರು ಕಾಂಗ್ರೆಸ್ ಸೇರ್ಪಡೆಯಾದರು.

ಜೆ.ಡಿ.ಎಸ್. ಪಕ್ಷದಲ್ಲಿದ್ದು ವಿಧಾನಸಭಾ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಪ್ರದೀಪ ನಾಯಕ ದೇವರಬಾವಿ ಮತ್ತು ಈ ಹಿಂದೆ ಕಾಂಗ್ರೆಸ್ ನಿಂದ ಕುಮಟಾ ವಿಧಾನಸಭಾ ಕ್ಷೇತ್ರದ ಟಿಕೇಟ್ ಕೇಳಿ ಮುನಿಸಿಕೊಂಡು ಪಕ್ಷದಿಂದ ದೂರ ಉಳಿದಿದ್ದ ಯಶೋಧರ ನಾಯ್ಕ ರವಿವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಇವರೊಂದಿಗೆ 25 ಕ್ಕೂ ಹೆಚ್ಚುಜನ ಮುಖಂಡರು ಬಿ.ಜೆ.ಪಿ., ಜೆ.ಡಿ.ಎಸ್. ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದಾಗಿ ತಿಳಿದು ಬಂದಿದೆ. ಈ ಸಮಯದಲ್ಲಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

Recommended For You

About the Author: Kanneshwar Naik

Leave a Reply

Your email address will not be published. Required fields are marked *