ಮತಾಂತರ: ತಾಳಗುಪ್ಪಾ ಘಟನೆ,ಜೋಗದ 2 ಜನರ ಮೇಲೆ ಪ್ರಕರಣ

ಮತಾಂತರಕ್ಕೆ ಯತ್ನ ಆರೋಪ: ಸಾಗರದಲ್ಲಿ ಇಬ್ಬರ ವಿರುದ್ಧ FIR

ಸಾಗರ ತಾಲೂಕು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ಇಬ್ಬರ ವಿರುದ್ಧ ಎಫ್​ಐಆರ್​​ ದಾಖಲಾಗಿದೆ.

ಶಿವಮೊಗ್ಗ: ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

case registered against two regarding religious conversion allegations

ಎಫ್​ಐಆರ್​ ಪ್ರತಿ

case registered against two regarding religious conversion allegations

ಮತಾಂತರಕ್ಕೆ ಯತ್ನ ಆರೋಪದಡಿ ಇಬ್ಬರ ವಿರುದ್ಧ ಎಫ್​ಐಆರ್​

case registered against two regarding religious conversion allegations

ಮತಾಂತರಕ್ಕೆ ಯತ್ನ ಆರೋಪದಡಿ ಇಬ್ಬರ ವಿರುದ್ಧ ಎಫ್​ಐಆರ್​

ಜೋಗದ ನಿವಾಸಿಗಳಾದ ಪ್ರಶಾಂತಿ ಹಾಗೂ ಅನಿಲ್ ಎಂಬುವರು ಸಾಗರ ತಾಲೂಕು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪ ಗ್ರಾಮದ ಜ್ಯೋತಿ ಎಂಬುವರ ಮನೆಗೆ ಹೋಗಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಬಡವರೇ ಟಾರ್ಗೆಟ್​​:

ಬಡವರನ್ನೇ ಟಾರ್ಗೆಟ್​ ಮಾಡಿಕೊಂಡು ಅವರ ಮನೆಯ ಬಡತನ, ಆರ್ಥಿಕ ಸಮಸ್ಯೆ ಹಾಗೂ ಅನಾರೋಗ್ಯವನ್ನು ನೋಡಿ ಮತಾಂತರಕ್ಕೆ ಸೆಳೆಯಲಾಗುತ್ತಿದೆ ಎಂಬ ಆರೋಪಗಳಿವೆ. (etvb)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *