Vss bidrakan -ಸಹಕಾರದಲ್ಲಿ ಸರಕಾರಕ್ಕೆ ವಿಷಾದ & ಹರಳೀಮಠದಲ್ಲಿ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರ

ಸಿದ್ದಾಪುರ: ತಾಲೂಕಿನ ಬಿದ್ರಕಾನ ಸೇವಾ ಸಹಕಾರಿ ಸಂಘದ ಲ್ಲಿ ಸ್ಮರಣ ಸಂಚಿಕೆ ಹಾಗೂ ಬೆಳ್ಳಿ ನಾಣ್ಯ ಬಿಡುಗಡೆ ಕಾರ್ಯ ಕ್ರಮ ನಡೆಯಿತು.
ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಟಿ ಎಸ್ ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಸರಕಾರದ ಪಾತ್ರ ಹೆಚ್ಚುತ್ತಿರುವುದು, ವಿಷಾದನೀಯ, ಜನಪ್ರತಿನಿಧಿಗಳಿಗೆ ಹೇಳಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದರು.
ನಾಣ್ಯ ಬಿಡುಗಡೆಗೊಳಿಸಿದ ಟಿಎಂಎಸ್ ಅಧ್ಯಕ್ಷ ಆರ್ ಎಂ ಹೆಗಡೆ ಬಾಳೇ ಸರ ಮಾತನಾಡಿ ಜಿಲ್ಲೆಯಲ್ಲಿ ಆಗಿ ಹೋದ ಸಹಕಾರಿ ಗಳಿಂದ ಅದ್ಭುತ ಕೊಡುಗೆ ನೀಡಿದ್ದಾರೆ, ಸಹಕಾರ ಚಳುವಳಿ ಮುಕ್ತವಾಗಿ ನಡೆಯಬೇಕಾದರೆ ಅಧಿಕಾರ ದಲ್ಲಿರುವ ಪಕ್ಷದವರು ಸ್ವಾ ತಂತ್ರ್ಯ ನೀಡಬೇಕು. ಸಂಘಗಳ ಬೇಕು ಬೇಡಿಕೆಗಳ ಬಗ್ಗೆ ಸ್ಪಂದಿಸಬೇಕು ಎಂದರು.
ಸುವರ್ಣ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಸುಬ್ರಾಯ ಪ. ಹೆಗಡೆ ಕೆಳಗಿನಮನೆ ಅಧ್ಯಕ್ಷ ತೆ ವಹಿಸಿದ್ದರು.
ಸಹಕಾರಿ ಸಂಘದ ಅಧ್ಯಕ್ಷ ಪರಮೇಶ್ವರ ಸು. ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪಸ್ಥಿತರಿದ್ದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಸುಧೀರ್ ಗೌಡ, ಜಿ. ಜಿ. ಹೆಗಡೆ ಬಾಳಗೋಡ, ತಮ್ಮಣ್ಣ ಬೀಗಾರ,ಗ್ರಾಮ ಪಂಚಾಯತ್ ಸದಸ್ಯ ಎಂ. ಜಿ. ಗೌಡ, ಶ್ರೀ ಪಾದ ವಿ. ಹೆಗಡೆ ಮಘೆಗಾರ,ಮಾತನಾಡಿದರು.
ಪ್ರಕಾಶ ಹೆಗಡೆ, ಪ್ರಸನ್ನ ಎಸ್ ಹೆಗಡೆ ಶೀಬ್ಳಿ ಉಪಸ್ಥಿತರಿದ್ದರು.
ಸುಚೇತನ ಭಟ್ ರನ್ನು ಗೌರವಿಸಲಾಯಿತು.
ಲಕ್ಷ್ಮೀನಾರಾಯಣ ಹೆಗಡೆ ವರದಿ ವಾಚಿಸಿದರು, ಲಕ್ಷ್ಮೀಶ ಹೆಗಡೆ ಸನ್ಮಾನಿತರ ಯಾದಿ ವಾಚಿಸಿದರು.
ಡಿ. ಜಿ ಭಟ್ಟ ಮುತ್ತಿಗೆ ಸ್ವಾಗತಿಸಿದರು. ಎಚ್. ಎಲ್ ವೇಣು ಹಾಗೂ ಸುಬ್ರಹ್ಮಣ್ಯ ಗಣಪತಿ ಭಟ್ಟ ಕಾರ್ಯ ಕ್ರಮ ನಿರ್ವಹಿಸಿದರು. ಪ್ರಕಾಶ ಹೆಗಡೆ ವಂದಿಸಿದರು.

ದೇಶದ ವರ್ತಮಾನದಿಂದಗಾಂಧಿಯಆತ್ಮ ವಿಲವಿಲನೆ ಒದ್ದಾಡುತ್ತಿರಬಹುದು :
ಹಿರಿಯ ಸಾಹಿತಿಕೆ.ಆರ್‌ಉಮಾದೇವಿ ಉರಾಳ ವಿಷಾದ
ಬ್ರಿಟೀಷರನ್ನು ಓಡಿಸಿ ಸ್ವಾತಂತ್ರö್ಯ ಪಡೆಯುವುದೊಂದೇಗಾಂಧಿಯವರ ಹೋರಾಟದಉದ್ದೇಶವಾಗಿರಲಿಲ್ಲ. ದೇಶದ ಪ್ರಗತಿಗೆಅಡ್ಡಿಯಾಗಿರುವಕೋಮುಸಂಘರ್ಷ, ಅಸ್ಪೃಶ್ಯತೆಯಆಚರಣೆ, ಲಿಂಗತಾರತಮ್ಯಗಳನ್ನು ದೇಶದಜನರ ಮನಸ್ಸಿನಿಂದ ಕಿತ್ತೊಗೆಯುವುದುಅವರ ಹೋರಾಟದ ಪ್ರಮುಖಆದ್ಯತೆಯಾಗಿತ್ತು.ಪ್ರಸ್ತುತ ದಿನದಿನಕ್ಕೂ ಭೀಕರರೋಗದಂತೆದೇಶಾದ್ಯಂತ ವ್ಯಾಪಿಸುತ್ತಿರುವ ಮತಾಂಧತೆ, ದಲಿತರ ಮೇಲಿನ ದೌರ್ಜನ್ಯ, ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಘಟನೆಗಳಿಂದ ಇದೆಲ್ಲದರ ವಿರುದ್ಧಜೀವನಪರ್ಯಂತ ಹೋರಾಡಿದಗಾಂಧಿಯಆತ್ಮ ವಿಲವಿಲನೆ ಒದ್ದಾಡುತ್ತಿರಬಹುದುಎಂದು ಹಿರಿಯ ಸಾಹಿತಿಕೆ.ಆರ್.ಉಮಾದೇವಿ ಉರಾಳ ವಿಷಾದಿಸಿದರು.
ಅವರು ಶಿವಮೊಗ್ಗ ಹರಳಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿಕಾರ್ಯಕ್ರಮದಲ್ಲಿಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿ ಮಾತನಾಡುತ್ತಿದ್ದರು.

ದಿನನಿತ್ಯಗಾಂಧಿಯ ಭಜನೆ ಮಾಡುವ ಈ ದೇಶದ ಪ್ರಜೆಗಳಾದ ನಾವು ತೋರುಗಾಣಿಕೆಗೆ ಮಾತ್ರ ನಾಗರಿಕರು.ಗಾಂಧಿಯ ತತ್ವಗಳನ್ನು ಭಾಷಣಕ್ಕಷ್ಟೇ ಸೀಮಿತಗೊಳಿಸಿರುವ ನಾವು ಅಂತರಂಗದಲ್ಲಿಅನಾಗರೀಕರಾಗಿದ್ದೇವೆ. ಏಕೆಂದರೆ ಈ ನಾಡಿನಲ್ಲಿ ನಮ್ಮಕಣ್ಮುಂದೆಯೇ ಮತಾಂಧತೆ, ಅಸ್ಪೃಶ್ಯತೆಯಆಚರಣೆ, ಮಹಿಳೆಯರ ಮೇಲೆ, ಪುಟ್ಟ ಮಕ್ಕಳ ಮೇಲೆ ನಿರಂತರಅತ್ಯಾಚಾರ ನಡೆಯುತ್ತಿದ್ದರೂ ನಾವು ಅದನ್ನು ಪ್ರತಿಭಟಿಸದೆ ಮೌನವಾಗಿದ್ದೇವೆಎಂದುಕೆ.ಆರ್‌ಉಮಾದೇವಿ ಅವರುಆಕ್ರೋಶ ವ್ಯಕ್ತಪಡಿಸಿದರು.
ಹಾರೋಗೊಳಿಗೆ ಗ್ರಾಮ ಪಂಚಾಯತಿಅಧ್ಯಕ್ಷರಾದ ಮಂಜುನಾಥ್‌ ಗಾಂಧಿಯವರು ಶಿಕ್ಷಣಕ್ಕೆ ನೀಡಿದ ಮಹತ್ವವನ್ನು ವಿವರಿಸಿ ಹರಳಿಮಠ ಶಾಲೆಯಅಭಿವೃದ್ಧಿಗೆ ಪಂಚಾಯತಿಯಿಂದಲಭ್ಯವಿರುವಎಲ್ಲ ಸೌಲಭ್ಯಗಳನ್ನು ತಕ್ಷಣವೇಒದಗಿಸಲುಕ್ರಮ ಕೈಗೊಳ್ಳಲಾಗುವುದು ಎಂದರು.

ಡಾ. ಸರ್ಜಾಶಂಕರ್ ಹರಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿಅಧ್ಯಕ್ಷರಾದಜಲೀಲ್‌ಅಧ್ಯಕ್ಷತೆ ವಹಿಸಿದ್ದರು.ಗ್ರಾಮಪಂಚಾಯತಿಉಪಾಧ್ಯಕ್ಷ ಪ್ರಸನ್ನ, ಸದಸ್ಯರಾದಇಂದಿರಮ್ಮ, ದಲಿತ ಸಂಘರ್ಷ ಸಮಿತಿಯ ಮುಖಂಡ ವಿಶ್ವನಾಥ್, ಸಹಕಾರಿಧುರೀಣರತ್ನಾಕರ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪ್ರಕಾಶ್, ನಾಗಲಕ್ಷಿö್ಮ, ಪ್ರತಿಮಾ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಮುಖ್ಯೋಪಾಧ್ಯಾಯರಾದರಮೇಶ್‌ಸ್ವಾಗತಿಸಿದರು.ಶಿಕ್ಷಕರಾದಉಷಾಕುಮಾರಿಅತಿಥಿಗಳ ಪರಿಚಯ ಮಾಡಿಕೊಟ್ಟರು,ಶಿಕ್ಷಕ ಜಯಪ್ಪ ನಿರೂಪಿಸಿ,ವಂದಿಸಿದರು.
೫ನೇ ತರಗತಿಯಲ್ಲಿಅಶ್ವಿತ್ ಕೆ.ವಿ, ನಯಾಜ್ ಕೆ.ಎ, ಧೃತಿಎನ್,ವೈ, ಮಿಥುನ್‌ಎಚ್.ಡಿ,೧೦ನೇ ತರಗತಿಯಲ್ಲಿಶ್ರಾವ್ಯಎಚ್.ಎಸ್, ಪ್ರಜ್ಞಾಕೆ.ಟಿ, ಮತ್ತು ನವೀನ ಎಚ್.ಆರ್೨೮ನೇ ವರ್ಷದ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರಕ್ಕೆ ಪಾತ್ರರಾದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *