ಹೊಸ ಪಡಿತರ ಕಾರ್ಡ್ ಕೊಡಲು ಪುನಾರಂಭಿಸಿದ ಸರ್ಕಾರ: ಆದ್ಯತೆ ಮೇರೆಗೆ ನೀಡಲು ನಿರ್ಧಾರ

ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ.

Representational image

ಬೆಂಗಳೂರು: ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ.

ಸರ್ಕಾರಿ ಕೆಲಸ ಮತ್ತು ವಾರ್ಷಿಕವಾಗಿ 1.2 ಲಕ್ಷ ರು ಆದಾಯ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ ಎಂದು ಸರ್ಕಾರ ಹೇಳಿತ್ತು.

ಸರ್ಕಾರದ ಆದೇಶದಂತೆ, ನಗರಗಳಲ್ಲಿನ ಶೇಕಡಾ 50 ರಷ್ಟು ಜನರಿಗೆ ಬಿಪಿಎಲ್ ಪಡಿತರ ಚೀಟಿಗಳನ್ನು ನೀಡಬಹುದು. ಹೊಸ ಪಡಿತರ ಚೀಟಿಗಳನ್ನು ನೀಡುವುದನ್ನು ಒಂದು ವರ್ಷದ ಹಿಂದೆ ನಿಂತುಹೋಗಿತ್ತು . ಈಗ, ನಿಧಾನವಾಗಿ ಆದ್ಯತೆಯ ಮೇರೆಗೆ ಕೆಲವು ವಿಭಾಗಗಳಿಗೆ ಹೊಸ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಇಲಾಖೆ ನಿಧಾನವಾಗಿ ಆರಂಭಿಸಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆಗಳ ಉಪ ನಿರ್ದೇಶಕಿ ಸೌಮ್ಯಾ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಅವರು ಅರ್ಹ ಅಭ್ಯರ್ಥಿಗಳನ್ನು ಗುರುತಿಸಬೇಕು ಮತ್ತು ಅಂತವರ ಪಟ್ಟಿಯನ್ನು ನೀಡಬೇಕೆಂದು  ಗೃಹ ಕಾರ್ಮಿಕರ ಒಕ್ಕೂಟವನ್ನು ಒತ್ತಾಯಿಸಿದರು, ನಗರದಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ದಿನನಿತ್ಯದ ಕೂಲಿ ಕಾರ್ಮಿಕರು ಹೊಸ ಪಡಿತರ ಚೀಟಿ ಪಡೆಯಲು ಹಿಂಜರಿಯುತ್ತಿದ್ದಾರೆ ಎಂದು ಸೌಮ್ಯ ಹೇಳಿದ್ದಾರೆ. ಆದರೆ ಕೊರೋನಾ ಸಾಂಕ್ರಾಮಿಕದ ನಂತರ, ಆಹಾರ ಅಭದ್ರತೆಯು ಒಂದು ಪ್ರಮುಖ ಕಾಳಜಿಯಾಗಿದೆ ಎಂದು ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *