nk cong mlc candidate bheemanna- ವಿಧಾನ ಪರಿಷತ್‌ ಚುನಾವಣೆ: 17 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ.

Congress_flags1

ಬೆಂಗಳೂರು: ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ.

ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರಗಳಿಂದ  ರಾಜ್ಯ ವಿಧಾನಪರಿಷತ್ತಿಗೆ ಮುಂದಿನ ದ್ವೈವಾರ್ಷಿಕ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿರುವುದಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿಇಸಿ ಉಸ್ತುವಾರಿ ಮುಕುಲ್ ವಾಸ್ನಿಕ್ ಹೇಳಿದ್ದಾರೆ.https://imasdk.googleapis.com/js/core/bridge3.489.0_en.html#goog_1534749459

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ  ಇಂತಿದೆ

1. ಗುಲ್ಬರ್ಗಾ(ಕಲಬುರಗಿ)- ಶಿವಾನಂದ ಪಾಟೀಲ್‌ ಮತ್ತೂರು

2. ಬೆಳಗಾವಿ- ಚನ್ನರಾಜ ಬಸವರಾಜ ಹಟ್ಟಿಹೊಳಿ

3. ಉತ್ತರ ಕನ್ನಡ- ಭೀಮಾ (bheemnna naik)ನಾಯಕ್

4. ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ- ಸಲೀಂ ಅಹಮದ್

5. ರಾಯಚೂರು- ಶರಣಗೌಡ ಆನಂದಗೌಡ ಪಾಟೀಲ್

6. ಚಿತ್ರದುರ್ಗ- ಬಿ.ಸೋಮಶೇಖರ್

7. ಶಿವಮೊಗ್ಗ- ಪ್ರಸನ್ನ ಕುಮಾರ್

8. ದಕ್ಷಿಣ ಕನ್ನಡ- ಮಂಜುನಾಥ್ ಭಂಡಾರಿ

9. ಚಿಕ್ಕಮಗಳೂರು- ಗಾಯಿತ್ರಿ ಶಾಂತೇಗೌಡ

10. ಹಾಸನ್- ಎಂ.ಶಂಕರ್

11.ತುಮಕೂರು- ಎನ್. ರಾಜೇಂದ್ರ

12. ಮಂಡ್ಯ- ದಿನೇಶ್ ಗೂಳಿಗೌಡ

13. ಬೆಂಗಳೂರು(ಗ್ರಾ)- ಎಸ್. ರವಿ

14. ಕೊಡಗು- ಡಾ. ಮಂತಾರಗೌಡ

15. ಬಿಜಾಪುರ, ಬಾಗಲಕೋಟೆ – ಸುನೀಲ್‌ಗೌಡ ಪಾಟಿಲ್

16. ಮೈಸೂರು-ಚಾಮರಾಜನಗರ- ಡಾ.ಡಿ.ತಿಮ್ಮಯ್ಯ

17. ಬಳ್ಳಾರಿ- ಕೆ.ಸಿ.ಕೊಂಡಯ್ಯ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *