ಹೊನ್ನಾವರದ ಗುರು ಕಾರವಾರದಲ್ಲಿ ಆತ್ಮಹತ್ಯೆಗೆ ಶರಣು

Thumbnail image

ಕಾರವಾರ: ಬಾಕಿ ಹಣವನ್ನೆಲ್ಲ ಮರು ಪಾವತಿಸಿ ಆತ್ಮಹತ್ಯೆಗೆ ಶರಣಾದ ಪೇದೆ

ಕಾರವಾರದ ಡಿಎಆರ್​​ ಕಚೇರಿಯಲ್ಲಿ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಾರವಾರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್ ಪೇದೆಯೊಬ್ಬರು ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಡಿಎಆರ್​​ನಲ್ಲಿ ನಡೆದಿದೆ

.

ಹೊನ್ನಾವರದ ಹಳದೀಪುರದ ನಿವಾಸಿ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆಗೆ ಶರಣಾದ ಪೇದೆ ಎಂದು ತಿಳಿದು ಬಂದಿದೆ. ಮಹಿಳಾ ಕ್ಲರ್ಕ್​​ ​ ಕೆಲಸಕ್ಕೆ ಆಗಮಿಸಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ಗುರುಪ್ರಸಾದ್, ಗೆಳೆಯರಿಗೆ ಬಾಕಿಯಿದ್ದ ಹಣವನ್ನು ಮರು ಪಾವತಿಸಿದ್ದರು ಎನ್ನಲಾಗುತ್ತಿದೆ. ಈ ಸಂಬಂಧ ಕಾರವಾರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *