ಜನವರಿ 1 ರಿಂದ ಎಟಿಎಂ ವಿತ್ ಡ್ರಾ ಶುಲ್ಕ ದುಬಾರಿ!

ಜನವರಿ 1 ರಿಂದ ಎಟಿಎಂನಿಂದ ವಿತ್ ಡ್ರಾ ಮಾಡಲು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Casual_Images1

ನವದೆಹಲಿ: ಜನವರಿ 1 ರಿಂದ ಎಟಿಎಂನಿಂದ ವಿತ್ ಡ್ರಾ ಮಾಡಲು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆರ್ ಬಿಐ ನಿರ್ದೇಶನದ ಪ್ರಕಾರ, ಜನವರಿ 1 ರಿಂದ ಅನುಮತಿಸಲಾಗಿರುವ ಮಿತಿಗಿಂತ ಹೆಚ್ಚು ಬಾರಿ ವಿತ್ ಡ್ರಾ (ಹಣಕಾಸು ವ್ಯವಹಾರ ಮತ್ತು ಹಣಕಾಸುಯೇತರ ವ್ಯವಹಾರ ಸೇರಿದಂತೆ) ಮಾಡಿದರೆ ರೂ. 21 ರೂಪಾಯಿ ಪಾವತಿಸಬೇಕಾಗುತ್ತದೆ. ಪ್ರಸ್ತುತ ಎಟಿಎಂಗಳಲ್ಲಿ ಇಂತಹ ವ್ಯವಹಾರಗಳಿಗೆ 20 ರೂ. ಶುಲ್ಕ ವಿಧಿಸಲಾಗುತ್ತಿದೆ.

ಆದಾಗ್ಯೂ, ಪ್ರತಿ ತಿಂಗಳು ಗ್ರಾಹಕರು ತಮ್ಮ ಸ್ವಂತ ಬ್ಯಾಂಕ್ ಗಳಿಂದ ಐದು ಬಾರಿ ಉಚಿತ ವ್ಯವಹಾರ ಮಾಡುವ ಅರ್ಹತೆಯನ್ನು ಮುಂದುವರೆಸಲಾಗಿದೆ. ಮೆಟ್ರೋ ಕೇಂದ್ರಗಳು ಹಾಗೂ ಐದು ಮೆಟ್ರೋಯೇತರ ಕೇಂದ್ರಗಳಲ್ಲಿ ಇತರ ಬ್ಯಾಂಕ್ ಗಳ ಎಟಿಎಂಗಳಿಂದ ಮೂರು ಬಾರಿ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ವಿತ್ ಡ್ರಾ ಮಾಡಬಹುದಾಗಿದೆ. 

ಆರ್ ಬಿಐ ಈ ಹಿಂದೆ ಆಗಸ್ಟ್ 1, 2021 ರಿಂದ ಹಣಕಾಸು ವ್ಯವಹಾರಕ್ಕೆ ರೂ. 15 ರಿಂದ 17 ಮತ್ತು ಹಣಕಾಸುಯೇತರ ವ್ಯವಹಾರಕ್ಕೆ ರೂ. 5 ರಿಂದ 6 ರೂ. ವರೆಗೂ ಬ್ಯಾಂಕ್ ಗಳು ಇಂಟರ್ ಚೇಂಜ್  ಶುಲ್ಕವನ್ನು ಹೆಚ್ಚಿಸಲು ಅವಕಾಶ ನೀಡಿತ್ತು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *