

ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ.

ಆದೇಶ ಪ್ರತಿ


ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಮೌಲಾನಾ ಆಜಾದ್, ವಸತಿ ಶಾಲಾ-ಕಾಲೇಜುಗಳಿಗೆ ಇದು ಅನ್ವಯವಾಗಲಿದೆ.
ಶಾಲೆ ಒಳಗೆ ಬರುವಾಗ ಯಾವುದೇ ಧಾರ್ಮಿಕ ಚಿಹ್ನೆ, ಗುರುತು ಇರಬಾರದು. ಯಾವುದೇ ಧರ್ಮದ ಬಾವುಟಗಳನ್ನು ಬಳಸುವಂತಿಲ್ಲ. ಕಲ್ಯಾಣ ಇಲಾಖೆ ರೂಪಿಸಿದ ಸಮವಸ್ತ್ರವನ್ನು ಮಾತ್ರ ಧರಿಸಬೇಕು ಎಂದು ನಿಯಮದಲ್ಲಿ ಉಲ್ಲೇಖಿಸಲಾಗಿದೆ. (ಈ.ಟಿ.ಬಿ.ಕೆ.)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






