ಹಿಜಾಬ್‌ ಜೊತೆಗೆ ಸಿಂಧೂರ ಸಮರ! ಅದು ಬೇಡದಿದ್ದರೆ…ಇದು ಬೇಕೆ?

ಹಿಜಾಬ್-ಕೇಸರಿ ಶಾಲು ಆಯ್ತು, ಈಗ ಸಿಂಧೂರ ಸಮರ, ವಿಜಯಪುರದಲ್ಲಿ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ಹಿಜಾಬ್ v/sಕೇಸರಿ ಶಾಲು ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಈಗ ಹಿಜಾಬ್ v/s ಸಿಂಧೂರಕ್ಕೆ ತಿರುಗಿದೆ. 
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿ ತೆಗೆಯುವಂತೆ ಹೇಳಿದ ಘಟನೆ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.

Hijab v/s Sindhura

ವಿಜಯಪುರ: ಹಿಜಾಬ್ v/sಕೇಸರಿ ಶಾಲು ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಈಗ ಹಿಜಾಬ್ v/s ಸಿಂಧೂರಕ್ಕೆ ತಿರುಗಿದೆ. 
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿ ತೆಗೆಯುವಂತೆ ಹೇಳಿದ ಘಟನೆ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.

ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಕುಂಕುಮ ಅಳಿಸಿ ಕಾಲೇಜು ಪ್ರವೇಶಿಸುವಂತೆ ಉಪನ್ಯಾಸಕರು ತಾಕೀತು ಮಾಡಿದ್ದಾರೆ. ಇದಕ್ಕೆ ವಿದ್ಯಾರ್ಥಿ ಒಪ್ಪದಿದ್ದಾಗ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ.

ಹಿಜಾಬ್ ಧರಿಸುವುದಕ್ಕೆ ವಿರೋಧ ವ್ಯಕ್ತಪಡಿಸುವಾಗ ಹಣೆಗೆ ಕುಂಕುಮ, ಸಿಂಧೂರ ಹಚ್ಚಿಕೊಂಡು ಬರುವುದು ಕೂಡ ವಿವಾದಕ್ಕೆ ಮತ್ತಷ್ಟು ಸಮಸ್ಯೆ ಒಡ್ಡಿದಂತಾಗುತ್ತದೆ ಎಂದು ವಿದ್ಯಾರ್ಥಿಗೆ ಕಾಲೇಜಿನ ದೈಹಿಕ ನಿರ್ದೇಶಕರು ಸಲಹೆ ನೀಡಿದಾಗ ವಿದ್ಯಾರ್ಥಿಗಳು-ಉಪನ್ಯಾಸಕರ ಮಧ್ಯೆ ತೀವ್ರ ವಾಗ್ವಾದ ನಡೆದಿದೆ.

ಹಿಜಾಬ್ ಮತ್ತು ಕೇಸರಿ ಶಾಲು ಹೊರತುಪಡಿಸಿ ಹಣೆಗೆ ಕುಂಕುಮ, ನಾಮ ಹಾಕಿಕೊಂಡು ಬರಬೇಡಿ ಎಂದರೆ ಹೇಗೆ, ಅದು ನಮ್ಮ ಪಾರಂಪರಿಕ ಸಾಂಸ್ಕೃತಿಕ ಗುರುತು ಸಿಂಧೂರ, ತಿಲಕಕ್ಕೆ ಏಕೆ ಅನುಮತಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿ ಪಟ್ಟು ಹಿಡಿದು ಕೇಳಿದ್ದಾರೆ. ಆಗ ಪೊಲೀಸರು ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಯ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *