‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಟ್ರೇಲರ್ ಬಿಡುಗಡೆ: ಉತ್ತರ ಕನ್ನಡದ ಕುವರನ ಗೆಟಪ್ಪಿನಲ್ಲಿ ಮಿಂಚಿದ ದಿಗಂತ್

ವಿನಾಯಕ ಕೋಡ್ಸರ ನಿರ್ದೇಶನದ ಬಹುನಿರೀಕ್ಷಿತ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಉತ್ತರಕನ್ನಡ ಗ್ರಾಮ್ಯ ಪರಿಸರವನ್ನು ಪರಿಚಯಿಸಿರುವ ಸಿನಿಮಾ ಅದೇ ಕಾರಣಕ್ಕೆ ಮೆಚ್ಚುಗೆ ಗಳಿಸುತ್ತಿದೆ.

ದಿಗಂತ್ – ಐಂದ್ರತಾ ರೇ ನಾಯಕ- ನಾಯಕಿಯಾಗಿ ನಟಿಸಿರುವ, ವಿನಾಯಕ ಕೋಡ್ಸರ ನಿರ್ದೇಶನದ ಬಹುನಿರೀಕ್ಷಿತ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಉತ್ತರಕನ್ನಡ ಗ್ರಾಮ್ಯ ಪರಿಸರವನ್ನು ಪರಿಚಯಿಸಿರುವ ಸಿನಿಮಾ ಅದೇ ಕಾರಣಕ್ಕೆ ಮೆಚ್ಚುಗೆ ಗಳಿಸುತ್ತಿದೆ.

https://imasdk.googleapis.com/js/core/bridge3.504.0_en.html#goog_1032316139VideoCopy video urlPlay / PauseMute / UnmuteReport a problemLanguageMox Playeradvertisement

ಉತ್ತರಕನ್ನಡ ಪರಿಸರದಲ್ಲಿ ನಡೆಯುವ ಕಥೆಯನ್ನು ಸಿನಿಮಾ ಹೊಂದಿದ್ದು. ಉತ್ತರಕನ್ನಡ ಪ್ರಾಂತ್ಯದ ಕುವರನ ಪಾತ್ರಾದಲ್ಲಿ ದಿಗಂತ್ ಕಾಣಿಸಿಕೊಂಡಿದ್ದಾರೆ. ಸಿನಿಮಾ ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ.

ಚಿತ್ರವನ್ನು ಸಿಲ್ಕ್ ಮಂಜು ಅವರು ನಿರ್ಮಿಸಿದ್ದಾರೆ. ರವೀಂದ್ರ ಜೋಶಿ  ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಜ್ವಲ್ ಪೈ ಸಂಗೀತ ನಿರ್ದೇಶನ ಹಾಗೂ ನಂದಕಿಶೋರ್ ಛಾಯಾಗ್ರಹಣವಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ದಿಗಂತ್, ಐಂದ್ರಿತ ರೆ, ಕನ್ನಡತಿ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್ ನಟಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *