ನಾಲ್ಕೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ಪವರ್ ಸ್ಟಾರ್ “ಜೇಮ್ಸ್”

ನಿರ್ಮಾಪಕ ಕಿಶೋರ್ ಪತ್ತಿಕೊಂಡ ಹೇಳುವ ಪ್ರಕಾರ ಫಸ್ಟ್ ಡೇ ಕಲೆಕ್ಷನ್‌ ಅಂದರೆ, ಥಿಯೇಟ್ರಿಕಲ್ ಕಲೆಕ್ಷನ್‌ ಬರೋಬ್ಬರಿ 31 ಕೋಟಿ ರೂಪಾಯಿ ಕಲೆಕ್ಷನ್‌ ಆಗುವ ಮೂಲಕ ದಾಖಲೆ ಬರೆದಿದೆ. ಮೂರು ದಿನದಲ್ಲಿ 40ಕೋಟಿ ಗಳಿಸಿದೆ ಎನ್ನಲಾಗ್ತಿದೆ. ಟಿವಿ ರೈಟ್ಸ್ 11 ಕೋಟಿ ಹಾಗು ಡಿಜಿಟಲ್ ರೈಟ್ಸ್ 26 ಕೋಟಿಗೆ ಮಾರಾಟ ಮಾಡಲಾಗಿದೆಯಂತೆ. ಇದೆನ್ನೆಲ್ಲಾ ಲೆಕ್ಕ ಹಾಕಿದ್ರೆ 108 ಕೋಟಿ ರೂಪಾಯಿ ಕಲೆಕ್ಷನ್‌ ಮಾಡುವ ಮೂಲಕ ಜೇಮ್ಸ್ ಸಿನಿಮಾ ನೂರು ಕೋಟಿ ಕ್ಲಬ್ ಸೇರಿದ ದಾಖಲೆ ಬರೆದಿದೆ.

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಜೇಮ್ಸ್. ಅಭಿಮಾನಿಗಳ ರಾಜರತ್ನ ಅಪ್ಪು ಆರ್ಮಿ ಅವತಾರದಲ್ಲಿ ಕಾಣಿಸಿಕೊಂಡಿರುವ ಜೇಮ್ಸ್ ಚಿತ್ರ, ಕರ್ನಾಟಕ ಸೇರಿದಂತೆ ದೇಶ ಹಾಗು ವಿದೇಶಗಳಲ್ಲಿ ಭರ್ಜರಿ ಓಪನಿಂಗ್ ಪಡೆದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ‌.

ಅಂದುಕೊಂಡಂತೆ ಜೇಮ್ಸ್ ಸಿನಿಮಾ ಮೊದಲ ದಿನ ಸಾವಿರಾರು ಶೋಗಳ ಹೌಸ್​ಫುಲ್​ ಪ್ರದರ್ಶನಗೊಳ್ಳುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ. ಪುನೀತ್ ಇಲ್ಲದೇ ಕೋಟ್ಯಂತರ ಅಭಿಮಾನಿಗಳು ಜೇಮ್ಸ್ ಚಿತ್ರವನ್ನ ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ‌. ಜೇಮ್ಸ್ ಚಿತ್ರ ಬಿಡುಗಡೆ ಆಗಿ ಇಂದಿಗೆ ನಾಲ್ಕು ದಿನ ಆಗುತ್ತಿದೆ. ಆದರೆ ಪವರ್ ಸ್ಟಾರ್ ಫಿವರ್ ಮಾತ್ರ ಕಡಿಮೆ ಆಗಿಲ್ಲ.

ಅಮೆರಿಕಾದಲ್ಲಿ ಪುನೀತ್​​ ಅಭಿಮಾನಿಗಳ ಸಂಭ್ರಮ

ನಿರ್ದೇಶಕ ಚೇತನ್ ಕುಮಾರ್ ನಿರ್ದೇಶನದ, ನಿರ್ಮಾಪಕ ಕಿಶೋರ್ ಪತ್ತಿಕೊಂಡ ನಿರ್ಮಾಣದ ಜೇಮ್ಸ್ ಸಿನಿಮಾ ನಾಲ್ಕು ದಿನಗಳಲ್ಲಿ ನೂರು ಕೋಟಿ ಕ್ಲಬ್ ಸೇರಿದೆ ಎನ್ನಲಾಗ್ತಿದೆ. ನಿರ್ಮಾಪಕ ಕಿಶೋರ್ ಪತ್ತಿಕೊಂಡ ಹೇಳುವ ಪ್ರಕಾರ ಫಸ್ಟ್ ಡೇ ಕಲೆಕ್ಷನ್‌ ಅಂದರೆ, ಥಿಯೇಟ್ರಿಕಲ್ ಕಲೆಕ್ಷನ್‌ ಬರೋಬ್ಬರಿ 31 ಕೋಟಿ ರೂಪಾಯಿ ಕಲೆಕ್ಷನ್‌ ಆಗುವ ಮೂಲಕ ದಾಖಲೆ ಬರೆದಿದೆ.

ಮೂರು ದಿನದಲ್ಲಿ 40ಕೋಟಿ ಗಳಿಸಿದೆ ಎನ್ನಲಾಗ್ತಿದೆ. ಟಿವಿ ರೈಟ್ಸ್ 11 ಕೋಟಿ ಹಾಗು ಡಿಜಿಟಲ್ ರೈಟ್ಸ್ 26 ಕೋಟಿಗೆ ಮಾರಾಟ ಮಾಡಲಾಗಿದೆಯಂತೆ. ಇದೆನ್ನೆಲ್ಲಾ ಲೆಕ್ಕ ಹಾಕಿದ್ರೆ 108 ಕೋಟಿ ರೂಪಾಯಿ ಕಲೆಕ್ಷನ್‌ ಮಾಡುವ ಮೂಲಕ ಜೇಮ್ಸ್ ಸಿನೆಮಾ ನೂರು ಕೋಟಿ ಕ್ಲಬ್ ಸೇರಿದ ದಾಖಲೆ ಬರೆದಿದೆ.

ಅಮೆರಿಕದಲ್ಲಿ 100ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆ ಆಗಿರುವ ಜೇಮ್ಸ್ ಚಿತ್ರವನ್ನ, ಅಲ್ಲಿರುವ ಕನ್ನಡಿಗರು ಬಹಳ ಸಡಗರದಿಂದ‌ ರಿಸೀವ್ ಮಾಡಿಕೊಂಡಿದ್ದಾರೆ. ಕೆನಡಾ ಹಾಗು ನ್ಯೂಯಾರ್ಕ್‌ ನಲ್ಲಿರೋ ಕನ್ನಡಿಗರು ಜೇಮ್ಸ್ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಹಬ್ಬದಂತೆ ಆಚರಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಪುನೀತ್ ರಾಜ್‍ಕುಮಾರ್ ಪೋಸ್ಟರ್​ಗೆ ಹಾಲಿನ ಅಭಿಷೇಕ ಮಾಡಿ ಅಭಿಮಾನ ಮೆರೆದಿದ್ದಾರೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *