ಕುಮಾರಸ್ವಾಮಿ ಮನದ ಮಾತು-೦೨… ಮಾವು ಬೆಳೆದವರಿಗೆ ಬೇವು ನೀಡಬೇಡಿ

Thumbnail image

‘ಮುಸಲ್ಮಾನರು ಯಾರೂ ಮಾವು ಬೆಳೆಯೋದಿಲ್ಲ, ಹಿಂದೂ ರೈತರು ಬೆಳೆದ ಮಾವನ್ನು ಅವ್ರು ಖರೀದಿಸೋದು’

ರೈತ ಸಂಘಗಳ ಮುಖಂಡರ ಜೊತೆ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸಲ್ಮಾನರ ಬಳಿ ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ದೊಡ್ಡ ರಾಷ್ಟ್ರದ್ರೋಹ ಬೇರೊಂದಿಲ್ಲ. ರೈತರು ಶೀಘ್ರದಲ್ಲಿಯೇ ಬಿಜೆಪಿ ಅಂಗ ಸಂಸ್ಥೆಗಳ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಎಚ್ಚರಿಕೆ ನೀಡಿದರು..

ಬೆಂಗಳೂರು : ಮುಸ್ಲಿಂ ಸಮುದಾಯದವರಿಂದ ಮಾವು ಖರೀದಿಸದಂತೆ ಹಿಂದೂ ಸಂಘಟನೆಗಳ‌ ಕರೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ರೈತರ ಬೆಳೆಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಥವಾ ರಾಜ್ಯ ಬಿಜೆಪಿ‌ ಸರ್ಕಾರ‌ ಖರೀದಿ‌ ಮಾಡುತ್ತಾ? ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ವ್ಯಾಪಾರಿಗಳ ವಿರುದ್ಧದ ದ್ವೇಷದ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿರುವುದು..

ರೈತ ಸಂಘಗಳ ಮುಖಂಡರ ಜೊತೆ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸಲ್ಮಾನರ ಬಳಿ ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ದೊಡ್ಡ ರಾಷ್ಟ್ರದ್ರೋಹ ಬೇರೊಂದಿಲ್ಲ. ರೈತರು ಶೀಘ್ರದಲ್ಲಿಯೇ ಬಿಜೆಪಿ ಅಂಗ ಸಂಸ್ಥೆಗಳ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಮಾವಿನ ಹಣ್ಣನ್ನು ಮುಸಲ್ಮಾನರು ಯಾರ ಬಳಿ‌ ಖರೀದಿ ‌ಮಾಡ್ತಾರೆ. ಮುಸಲ್ಮಾನರು ಯಾರೂ ಮಾವು ಬೆಳೆಯಲ್ಲ. ಬೆಳೆಯೋರೆಲ್ಲಾ ನಮ್ಮ ರೈತರು, ಹಿಂದೂಗಳು ಎಂದರು. ಇದಕ್ಕೆಲ್ಲ ಒಂದು ಅಂತ್ಯ ಇದ್ದೇ ಇರುತ್ತದೆ. ಹಿಂದೂಪರ ಜನರೇ ತಿರುಗಿ ಬೀಳುತ್ತಾರೆ ನೋಡುತ್ತಿರಿ ಎಂದರು.

ಮುಸ್ಲಿಮರು ಕೆಮಿಕಲ್ ಹಾಕಿ ಮಾವು ಮಾರಾಟ ಮಾಡುತ್ತಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ನೂರಾರು ವರ್ಷ ಎಲ್ಲವನ್ನು ತಿನ್ನುತ್ತಾ ಬಂದಿದ್ದಾರೆ. ಇಂತಹ ವಿಚಾರವೆಲ್ಲ, ಚುನಾವಣೆ ವೇಳೆಯಲ್ಲೇಕೆ ಬಂತು ಎಂದು ಪ್ರಶ್ನಿಸಿದರು. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *