shirooru eccident- ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

ದಿಬ್ಬಣದ ವಾಹನ-ಕಾರು ಮಧ್ಯೆ ಡಿಕ್ಕಿ: ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ

ಮದುವೆ ದಿಬ್ಬಣಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾರವಾರ(ಉತ್ತರ ಕನ್ನಡ): ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಎದುರುಗಡೆಯಿಂದ ಬಂದ ಕಾರಿನ ಮಧ್ಯೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ತಾಲೂಕಿನ ಶಿರೂರು ಬಳಿ ನಡೆದಿದೆ. https://ee25872a0221f6ebfb4bd50b1cb23ba3.safeframe.googlesyndication.com/safeframe/1-0-38/html/container.html

ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ ಗೌಡ ಕಬ್ಬಿನ್ಮನೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ದಿಬ್ಬಣದ ಜನರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ದಿಬ್ಬಣದ ಜನ ತುಂಬಿದ್ದ ವಾಹನ-ಕಾರು ಮಧ್ಯೆ ಡಿಕ್ಕಿ

ದಿಬ್ಬಣದ ಜನrನ್ನು ಕರೆದೊಯ್ಯುತ್ತಿದ್ದ ವಾಹನ-ಕಾರು ಮಧ್ಯೆ ಡಿಕ್ಕಿ

ಇನ್ನು ಎರಡು ವಾಹನಗಳಲ್ಲಿದ್ದ 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://ee25872a0221f6ebfb4bd50b1cb23ba3.safeframe.googlesyndication.com/safeframe/1-0-38/html/container.html (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *