ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವಕ ನಾಪತ್ತೆ ; ಮುಂದುವರಿದ ಹುಡುಕಾಟ

ಸಂಜೆ 4 ಗಂಟೆಗೆ ಮಗನ ಜೊತೆಗೆ ತೆರಳಿದ್ದ ವಿನಾಯಕ ಪೆಡ್ನೇಕರ್​ ಮನೆಯ ಬಳಿಗೆ ಬಂದು ದಿಗಂಬರ ಹಳ್ಳದಲ್ಲಿ ಸ್ನಾನಕ್ಕೆ ಹೋದಾಗ ಮುಳುಗಿದ್ದಾನೆ. ಅವನನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಕೂಡಲೇ ಅವನೊಂದಿಗೆ ತೆರಳಿ ಹುಡುಕಾಟ ನಡೆಸಿದ್ರೂ ಮಗ ಪತ್ತೆಯಾಗಿಲ್ಲ‌..

ಕಾರವಾರ : ಸ್ನೇಹಿತರೊಂದಿಗೆ ಪಾರ್ಟಿಗೆಂದು ತೆರಳಿದ್ದ ಯುವಕನೊಬ್ಬ ಹಳ್ಳದಲ್ಲಿ ಕೊಚ್ಚಿ ಹೋಗಿರುವ ಘಟನೆ ಜೊಯಿಡಾ ತಾಲೂಕಿನ ಅಣಶಿಯಲ್ಲಿ ನಡೆದಿದೆ. ಅಣಶಿಯ ದಿಗಂಬರ ಮಡಿವಾಳ (23) ಕಾಣೆಯಾದ ಯುವಕ ಎಂದು ಗುರುತಿಸಲಾಗಿದೆ.

ಸ್ನೇಹಿತ ಉದಯ ಪೆಡ್ನೇಕರ್​ ಹುಟ್ಟುಹಬ್ಬವಿದೆ. ಅಣಶಿ ಫಾರೆಸ್ಟ್ ಡಿಪಾರ್ಟಮೆಂಟ್​ನವರು ಕರೆಯುತ್ತಿದ್ದಾರೆ. ನೇಚರ್ ಕ್ಯಾಂಪ್ ಬಳಿ ಇರುವ ಕಾಪೋಯಿ ಹಳ್ಳದ ಬಳಿ ಊಟದ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಗೆ ಹೋಗಿ ಊಟ ಮಾಡಿ ಬರುತ್ತೇನೆ ಎಂದು ದಿಗಂಬರ ಬೆಳಗ್ಗೆ ಹೋಗಿದ್ದಾನೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಸಂಜೆ 4 ಗಂಟೆಗೆ ಮಗನ ಜೊತೆಗೆ ತೆರಳಿದ್ದ ವಿನಾಯಕ ಪೆಡ್ನೇಕರ್​ ಮನೆಯ ಬಳಿಗೆ ಬಂದು ದಿಗಂಬರ ಹಳ್ಳದಲ್ಲಿ ಸ್ನಾನಕ್ಕೆ ಹೋದಾಗ ಮುಳುಗಿದ್ದಾನೆ. ಅವನನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಕೂಡಲೇ ಅವನೊಂದಿಗೆ ತೆರಳಿ ಹುಡುಕಾಟ ನಡೆಸಿದ್ರೂ ಮಗ ಪತ್ತೆಯಾಗಿಲ್ಲ‌. ಹೀಗಾಗಿ, ನಮ್ಮ ಮಗನನ್ನು ಹುಡುಕಿಕೊಡುವಂತೆ ಆತನ ತಂದೆ ಶಿವಾನಂದ ಮಡಿವಾಳ ದೂರು ನೀಡಿದ್ದಾರೆ. ಈ ಬಗ್ಗೆ ಜೋಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.(etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *