ವಿಧಾನಸಭಾ ಅಧ್ಯಕ್ಷರ ಮಲತಾಯಿಧೋರಣೆ,ಮೂಲಕಾರ್ಯಕರ್ತರ ಕಡೆಗಣನೆ ವಿರೋಧಿಸಿ ಹರೀಶ್‌ ಗೌಡರ್‌ ರಾಜೀನಾಮೆ

ಪಕ್ಷದ ಸಾಮಾನ್ಯ ಕಾರ್ಯಕರ್ತರ ಕಡೆಗಣನೆ ನಿಷ್ಠಾವಂತರ ಅಪಹಾಸ್ಯ ಮಾಡುತ್ತಾ ಅನ್ಯಪಕ್ಷಗಳ ಜನರಿಗೆ ಪ್ರಶಸ್ತಿ,ಪುರಸ್ಕಾರ ಕೊಡಿಸುತ್ತಾ ಸ್ವಪಕ್ಷದಲ್ಲಿ ಒಡುಕು ಮೂಡಿಸಿ ಅನ್ಯ ಪಕ್ಷಗಳ ನಾಯಕರ ಜೊತೆಗೆ ಹೊಂದಾಣಿಕೆ ಮಾಡುವ ಸ್ಥಳಿಯ ಶಾಸಕ ಮತ್ತು ರಾಜ್ಯದ ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ನಡವಳಿಕೆ ವಿರೋಧಿಸಿ ಸಿದ್ಧಾಪುರ ತಾಲೂಕಾ ಯುವಮೋರ್ಚಾ ಅಧ್ಯಕ್ಷತೆಗೆ ರಾಜೀನಾಮೆ ನೀಡಿರುವುದಾಗಿ ಹರೀಶ್‌ ಗೌಡರ್‌ ಮಳಲಿಕೊಪ್ಪ ಪ್ರಕಟಿಸಿದ್ದಾರೆ.

ಸಿದ್ಧಾಪುರ ಬಿ.ಜೆ.ಪಿ. ಕಛೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ವಿವರಣೆ ನೀಡಿದ ಅವರು ಹಿಂದಿನ ಚುನಾವಣೆಗಳಲ್ಲಿ ಬಿ.ಜೆ.ಪಿ. ಆಯ್ಕೆಯಾದರೆ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುತ್ತೇವೆ ಎಂದು ಜನರ ಬಳಿ ಮತಯಾಚಿಸಿದ್ದೆವು. ಈಗ ಕ್ಷೇತ್ರದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿ ಮೀರಿದೆ ನಾವೇ ಆಯ್ಕೆ ಮಾಡಿದ ಶಾಸಕರು ಅದಕ್ಕೆ ಸಹಕರಿಸುತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಬಿ.ಜೆ.ಪಿ. ತತ್ವ-ಸಿದ್ಧಾಂತ ನಂಬಿ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತಿದ್ದೇವೆ ಆದರೆ ನಮ್ಮ ಶಾಸಕರು ಅನ್ಯ ಪಕ್ಷಗಳ ಜನರಿಗೆ ಪ್ರಶಸ್ತಿ ಪುರಸ್ಕಾರ ಕೊಡಿಸುವುದು, ಸರ್ಕಾರದ ನೇಮಕಾತಿಗಳಿಗೆ ಸಹಕರಿಸುವುದು ಮಾಡುತಿದ್ದಾರೆ. ಗುತ್ತಿಗೆ ಕೆಲಸ ನೀಡಿಕೆ, ಅನ್ಯರ ಓಲೈಕೆ ಮಾಡುತ್ತಾ ಪಕ್ಷ, ಸಂಘಟನೆಗೆ ದುಡಿದವರಿಗೆ ಅನ್ಯಾಯ ಮಾಡುತಿದ್ದಾರೆ.

ಈ ಅವ್ಯವಸ್ಥೆ, ನಿಷ್ಟಾವಂತರ ಕಡೆಗಣಗಳಿಂದ ಬೇಸತ್ತು ಬಿ.ಜೆ.ಪಿ. ತಾಲೂಕಾ ಯುವಮೋರ್ಚಾ ಅಧ್ಯಕ್ಷತೆಗೆ ರಾಜೀನಾಮೆ ನೀಡಿದ್ದೇನೆ. ನನ್ನೊಂದಿಗೆ ಚಂದನ ಶಾಸ್ತ್ರಿ ಕೂಡಾ ರಾಜೀನಾಮೆ ನೀಡಿದ್ದಾರೆ ಎಂದು ಹರೀಶ್‌ ಗೌಡರ್‌ ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *