ಈಗಲೂ ವೈರಲ್‌ ಆಯ್ತು ಪುನೀತ್‌ ರಾಜ್ಕುಮಾರ್‌ ಫೆಬು ಪೋಸ್ಟ್‌,ಅಭಿಮಾನಿಗಳ ಕಣ್ಣೀರು!

ವೈರಲ್ ಆಯ್ತು ಪುನೀತ್ ರಾಜಕುಮಾರ್ ಹಳೇಯ ಪೋಸ್ಟ್: ಕಣ್ಣೀರಿಟ್ಟ ಅಭಿಮಾನಿಗಳು!

ಆರಾಮಾಗಿ ಇದ್ದೀನಿ.. ಏನೂ ಚಿಂತಿಸಬೇಕಾಗಿಲ್ಲ.. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು.. ಹೀಗೆಂದು ಹೇಳಿರುವ ಪುನೀತ್ ರಾಜ್‌ಕುಮಾರ್ ಅವರ ಫೇಸ್‌ಬುಕ್ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Puneeth rajkumar

ಬೆಂಗಳೂರು: ಆರಾಮಾಗಿ ಇದ್ದೀನಿ.. ಏನೂ ಚಿಂತಿಸಬೇಕಾಗಿಲ್ಲ.. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು.. ಹೀಗೆಂದು ಹೇಳಿರುವ ಪುನೀತ್ ರಾಜ್‌ಕುಮಾರ್ ಅವರ ಫೇಸ್‌ಬುಕ್ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪವರ್‌ಸ್ಟಾರ್  ಪುನೀತ್ ರಾಜ್‌ಕುಮಾರ್ ಇಹಲೋಕ ತ್ಯಜಿಸಿ ಏಳು ತಿಂಗಳಾದರೂ, ಅಭಿಮಾನಿಗಳು ಅವರ ಹೆಸರಿನಲ್ಲಿ ವಿವಿಧ ಕಾರ್ಯಕ್ರಮ ನಡೆಸುವ ಮೂಲಕ ಅಪ್ಪು ನೆನಪನ್ನು ಹಸಿರಾಗಿರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪುನೀತ್ ರಾಜ್‌ಕುಮಾರ್ ಅವರ ನಾಲ್ಕು ವರ್ಷಗಳ ಹಿಂದಿನ ಫೇಸ್‌ಬುಕ್ ಪೋಸ್ಟ್ ಒಂದು ವೈರಲ್ ಆಗಿದೆ.   2018ರ ಜೂನ್ 7ರಂದು ಪುನೀತ್ ರಾಜ್‌ಕುಮಾರ್ ಅವರ ಕಾರು ಅಪಘಾತವಾಗಿತ್ತು. ಆ ಸಂದರ್ಭದಲ್ಲಿ ಅಭಿಮಾನಿಗಳು ಅಪ್ಪುವಿನ ಕುರಿತು ಆತಂಕಕ್ಕೆ ಒಳಗಾಗಿರುವಾಗ, ಫೇಸ್‌ಬುಕ್ ಮೂಲಕ ಪುನೀತ್ ತಾನು ಕ್ಷೇಮವಾಗಿರುವ ಬಗ್ಗೆ ಪೋಸ್ಟ್ ಮಾಡಿದ್ದರು.

ಹೌದು, ನಾಲ್ಕು ವರ್ಷಗಳ ಹಿಂದೆ 2018 ಜೂನ್ 7 ರಂದು ಅಪ್ಪು ಅವರ ಕಾರು ಅಪಘಾತವಾಗಿತ್ತು, ಇದು ಅಭಿಮಾನಿಗಳ ಚಿಂತೆಗೆ ಕಾರಣವಾಗಿತ್ತು. ಅಪ್ಪು ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕಗೊಂಡಿದ್ರು, ಆ ಸಮಯದಲ್ಲಿ ಅಪ್ಪು ಒಂದು ಟ್ವೀಟ್​ ಮಾಡಿದ್ದರು. ಆ ಟ್ವೀಟ್​ನಲ್ಲಿ ಆರಾಮಾಗಿದ್ದೀನಿ, ಡೋಂಟ್​ ವರಿ, ನಿಮ್ಮ ಕಾಳಜಿಗೆ ಧನ್ಯವಾದಗಳು ಎಂದು ಬರೆದಿದ್ದರು. ಇದೀಗ ಆ ಟ್ವೀಟ್​ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕಳೆದ ಅಕ್ಟೋಬರ್ 29ರಂದು ಈ ಟ್ವೀಟ್​ ಬಂದಿದ್ದರೆ ಚೆನ್ನಾಗಿತ್ತು ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಮಾತನ್ನು ನೀವು 29ರ ಅಕ್ಟೋಬರ್‌ 2021ರ ಸಂಜೆ ಹೇಳಬೇಕಿತ್ತು. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ, ಮತ್ತೆ ಹುಟ್ಟಿ ಬನ್ನಿ ಎಂದು ಕಾಮೆಂಟ್ ಮೂಲಕ ಕೇಳಿಕೊಳ್ಳುತ್ತಿದ್ದಾರೆ.(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *