local news -೨೫ ರಂದು ರಾಷ್ಟ್ರೀಯ ಲೋಕ ಅದಾಲತ್

ಜಿ ಟಿ ವಿತ್ truth… 89

ಅಕ್ಷರ ಹಣತೆ ಬೆಳಗಲು ಜತೆಯಾಗಿ….

ಸಿಗಂದೂರು ಲಾಂಚ್ ನಿಲ್ದಾಣದಲ್ಲಿ ಟಿ ಮಂಡಕ್ಕಿ ಮಾರುವ ಪುಟ್ಟ ಟೀ ಸ್ಟಾಲ್ ನಲ್ಲಿ ಭಾನುವಾರ ಮತ್ತು ಇತರೆ ಕಾಲೇಜು ರಜೆ ದಿನಗಳಲ್ಲಿ ಅಪ್ಪನ ಜತೆ ಮಂಡಕ್ಕಿ ಮಾರಲು ಸಹಾಯ ಮಾಡುತ್ತಾ, ರಾತ್ರಿ ಅಮ್ಮನ ಜತೆಗೆ ಅಡಿಕೆ ಸೊಲಿಯುತ್ತ ಕೂಲಿ ಕಾರ್ಮಿಕ ಬಡವರ ನಮ್ಮೂರಿನ ಚಕ್ಕೋಡು ರಘುಪತಿ ಮಗಳು ದಿವ್ಯಶ್ರೀ ದ್ವಿತೀಯ ಪಿಯುಸಿ ಯಲ್ಲಿ 94% ಅಂಕವನ್ನ ವಾಣಿಜ್ಯ ವಿಭಾಗದಲ್ಲಿ ಗಳಿಸಿದ್ದಾಳೆ. ತುಮರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಟಾಪರ್ ಆಗಿದ್ದಾಳೆ.

ಇವಳ ಅಕ್ಕ ಕಾವ್ಯಶ್ರೀ ಕೂಡಾ 2 ವರ್ಷ ಹಿಂದೆ 95% ದ್ವಿತೀಯ ಪಿಯುಸಿಯಲ್ಲಿ ಅಂಕ ಗಳಿಸಿ ತೇರ್ಗಡೆ ಆಗಿದ್ದಳು. ಈಗ ತಂಗಿಯ ಸರದಿ.

ತನ್ನ ಮಂಡಕ್ಕಿ ಟೀ ಅಂಗಡಿಯಲ್ಲಿ ಬರುವ ಆದಾಯದಲ್ಲಿ ಮಕ್ಕಳ ವಿದ್ಯಭ್ಯಾಸಕ್ಕಾಗಿ ಹಣ ಎಲ್ಲಿಂದ ತರಲಿ ಎಂಬುದು ರಘುಪತಿ ಅಂತರಾಳ. ಈ ಹಿಂದೆ ಕಾವ್ಯಶ್ರೀ ಗೆ ನೀವೆಲ್ಲ ಜಿ ಟಿ ವಿತ್ truth.. ನ ನನ್ನ ಕೋರಿಕೆಗೆ ನೀವೆಲ್ಲ ಸಹಕಾರ ನೀಡಿದ್ದೀರಿ. ಈಗ ಕಾವ್ಯಶ್ರೀ ಕುಂದಾಪುರದಲ್ಲಿ ವಾಣಿಜ್ಯ ದ್ವಿತೀಯ ಪದವಿ ಓದುತಾ ಇದ್ದಾಳೆ 95%ಸರಾಸರಿ ಕಾಯ್ದುಕೊಂಡಿದ್ದಾಳೆ.

ದಿವ್ಯಶ್ರೀ ಪದವಿ ಓದಲಿ….
ನಿಮ್ಮ ಸಹಕಾರ ಸಿಕ್ಕರೆ ಈ ಹಾದಿ ಸುಗಮ

ಪ್ಲೀಸ್ ಜತೆಯಾಗಿ…..

ತುಮರಿ ಕೆನರಾ ಬ್ಯಾಂಕ್ ಆಕೆಯ ವಯಕ್ತಿಕ ಖಾತೆ ಹೀಗಿದೆ….

Divyashree

19132200062857

CNRB0011913

ಪೋನ್ ಪೇ ಅವರ ಬಳಿ ಇಲ್ಲದೆ ಇರುವ ಕಾರಣ.

ಜಿ ಟಿ ವಿತ್ truth.. ನನ್ನ ಪೋನ್ ಪೇ, ಗೂಗಲ್ ಪೇ ಸಂಖ್ಯೆ 9482283612 ಬಳಸಬಹುದು.

ಬನ್ನಿ ಅಕ್ಷರ ಹಣತೆ ಬೆಳಗುವ…..

ಜಿ. ಟಿ ತುಮರಿ
9448018212‌

ಸಿದ್ದಾಪುರ ಜೂನ್ 25ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕಅದಾಲತ್‌ ಹಮ್ಮಿಕೊಂಡಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ಸಿರ್ಸಿ ಸಿವಿಲ್ ನ್ಯಾಯಾಧೀಶ ಕಮಲಾಕ್ಷ .ಡಿ. ತಿಳಿಸಿದರು.
ಲೋಕದ ಅದಾಲತ್ ನಲ್ಲಿ ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕಾರಗಳು, ಆದಿನ ಭೂ ಸ್ವಾಧೀನ ಪ್ರಕರಣಗಳು, ರಾಜಿಯಾಗುವಂತಹ ಅಂತ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ,ವ್ಯಾಜ್ಯ ಪೂರ್ವ ಪ್ರಕರಣಗಳು, ಬ್ಯಾಂಕ್ ಮತ್ತು ಹಣಕಾಸು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ವೇದಿಕೆಯನ್ನು ಕಲ್ಪಿಸಿಕೊಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಸಿದ್ದಾಪುರ ನ್ಯಾಯಾಲಯದ ಸಂಪರ್ಕದಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿ ಭೇಟಿ ನೀಡಬಹುದು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ನ್ಯಾಯಾಧೀಶರು ವಿನಂತಿಸಿಕೊಂಡಿದ್ದಾರೆ.
ಸಿದ್ದಾಪುರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ತಿಮ್ಮಯ್ಯ. ಜಿ ಮಾತನಾಡಿ ಕೆಳವರ್ಗದವರು ಮತ್ತು ಕಾರ್ಮಿಕರಿಗೆ ಅನುಕೂಲ ಆಗುವ ದೃಷ್ಟಿಯಿಂದ ಈ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.
ಬಹಳ ವರ್ಷಗಳಿಂದ ಇತ್ಯರ್ಥವಾಗದೆ ಇರುವ ಪ್ರಕರಣಗಳನ್ನು ಈ ಲೋಕದಲ್ಲಿ ಪರಿಹರಿಸಿಕೊಳ್ಳು ಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬಂದು ಲಾಭ ಪಡೆಯಲು ವಿನಂತಿಸಿಕೊಂಡಿದ್ದಾರೆ.



Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *