ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ,... Read more »

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ ನೋಡಿದ ಯಾರೂ ಉಪೇಂದ್ರ ಬಗ್ಗೆ ಹಗುರವಾಗಿ ಮಾತನಾಡುವಂತಿರಲಿಲ್ಲ ಯಾಕೆಂದರೆ ಹಾಗಿತ್ತು ಎ. ನಾವೆಲ್ಲಾ ಸ್ನಾತಕೋತ್ತರ... Read more »

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ ೨.೩೦ಕ್ಕೆ ಯಲ್ಲಾಪುರದ ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಉದ್ಘಾಟಿಸಲಿದ್ದು... Read more »

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌ ಆತ್ಮಹತ್ಯೆಗೆ ಕಾರಣವೇನು? ಎನ್ನುವ ಚರ್ಚೆ ಜಿಲ್ಲೆಯಾದ್ಯಂತ ನಡೆಯುತ್ತಿದೆ. ಶ್ರೀಮಂತ ಕುಟುಂಬದ ೨೮ ವರ್ಷಗಳ ಹರೆಯದ... Read more »

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ ಕಾಂಗ್ರೆಸ್‌ ಅಭಿಮಾನಿ ಸಿದ್ಧಾಪುರ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಸಂತ ನಾಯ್ಕ ಬಿ.ಜೆ.ಪಿ. ಸೇರುತ್ತಾರೆ ಎನ್ನುವ... Read more »

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಯಕ್ಷ ಭಜನೆ, ಸನ್ಮಾನ, ಯಕ್ಷ ರೂಪಕ ಪ್ರದರ್ಶನವನ್ನು ಶಾಸಕ ಭೀಮಣ್ಣ‌... Read more »

ನಾವು ಸೋತವರ ಪಕ್ಷ!

Coffee ವಿತ್ ಜಿ. ಟಿ ಇದು sslc ರಿಸಲ್ಟ್. ಪಾಸ್ ಆದವರಿಗೆ ಎಂದಿನಂತೆ ಮೆಚ್ಚುಗೆ. ಕಡಿಮೆ ಅಂಕ ಬಂದು ಫೇಲ್ ಆದವರು ದೃತಿಗೆಡಬೇಕಾಗಿಲ್ಲ. ನಾನು sslc ಫೇಲ್ ಆಗಿದ್ದೆ. ಬದುಕು ದೊಡ್ಡದು ಸೋಲುಗಳನ್ನೇ ಗೆಲುವಿನ ಮೆಟ್ಟಿಲು ಮಾಡಿಕೊಂಡು ಹಠ ಹೊತ್ತು... Read more »

SSLC results: ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ, ಶೇಕಡಾ ಶೇ.76.91 ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆ ಪ್ರಥಮ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಸಾಂದರ್ಭಿಕ ಚಿತ್ರ ಬೆಂಗಳೂರು: ಕರ್ನಾಟಕ ಶಾಲಾ... Read more »

ಹೀಗೂ ಉಂಟೆ……! ಕರ್ನಾಟಕದ ವಿಚಿತ್ರ ದ್ವೀಪ ಇದು!

ಉತ್ತರ ಕನ್ನಡ: ದೋಣಿ ಮೂಲಕ ಗಂಗವಳ್ಳಿ ನದಿ ದಾಟಿ ಮತ ಚಲಾಯಿಸಿದ ಜನ! ಸಂಪರ್ಕ ಸೇತುವೆ ಇಲ್ಲದೆ ಪರದಾಡುತ್ತಿರುವ ಈ ಗ್ರಾಮದ ಜನರು ಸಂಕಷ್ಟಗಳನ್ನು ಬದಿಗೊತ್ತಿ, ದೋಣಿ ಮೂಲಕ ನದಿ ದಾಟಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನ ಕೇಂದ್ರಕ್ಕೆ ತೆರಳಲು... Read more »

ನಾಳೆ SSLC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳು ಈ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಿ…

ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ... Read more »

ಸ್ಟ್ರೆಚರ್‌ ಮೇಲೆ ಬಂದು ಮತದಾನ ಮಾಡಿದ ಮುಕುಂದ!

ಮತದಾನ ಪವಿತ್ರದಾನ ಎಂದು ತಿಳಿದ ಸಿದ್ಧಾಪುರದ ಅನಾರೋಗ್ಯ ಪೀಡಿತರೊಬ್ಬರು ಋಗ್ಣವಾಹನದ ಮೇಲೆ ಬಂದು ಸ್ಟ್ರೆಚರ್‌ ಮೂಲಕ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಿದ ಪ್ರಸಂಗ ನಡೆದಿದೆ. ಸಿದ್ಧಾಪುರ ನಗರದ ಹೊಸಪೇಟೆಯ ಮುಕುಂದ ಪೈ ಅನಾರೋಗ್ಯ ಪೀಡಿತರಾಗಿದ್ದು ಚಿಕಿತ್ಸೆ ಪಡೆಯುತಿದ್ದಾರೆ. ಮತದಾನ... Read more »